ಸಾಧುಕೋಕಿಲ ಹುಟ್ಟುಹಬ್ಬದಲ್ಲಿ ಜಾಲಿಲೈಫ್
ಅಮೃತವಾಣಿ, ಪೆರೋಲ್‌ನಂಥ ವಿಭಿನ್ನ ಶೈಲಿಯ ಚಿತ್ರಗಳನ್ನು ನಿರ್ಮಿಸಿದ್ದ ಹಾಗೂ ಪ್ರಸ್ತುತ ತ್ರಿಕೋನ ಎಂಬ ಚಿತ್ರವನ್ನು ನಿರ್ಮಿಸಿರುವ ಬಿ.ಆರ್. ರಾಜಶೇಖರ್ ಈಗ ಹೊಸದೊಂದು ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಹೊಸ ಹೊಸ ಪ್ರತಿಭೆಗಳನ್ನು ಹೆಕ್ಕಿ ತೆಗೆದು ಅವರಿಗೆ ಅವಕಾಶ ನೀಡಲು ಹೊರಟಿರುವ ಅವರ ಈ ಕೆಲಸಕ್ಕೆ … Read More