ಈ ವಾರ ತೆರೆಗೆ ಬಹು ನಿರೀಕ್ಷಿತ “ವೇದ”

ಗೀತ ಶಿವರಾಜಕುಮಾರ್ ಹಾಗೂ ಜೀ ಸ್ಟುಡಿಯೋಸ್ ನಿರ್ಮಿಸಿರುವ, ಎ.ಹರ್ಷ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು‌ ನಿರೀಕ್ಷಿತ “ವೇದ” ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. “ವೇದ” ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಿರುವ 125 ನೇ ಚಿತ್ರ .

ಡಿಸೆಂಬರ್ 22 ರಂದು ಬಿಡುಗಡೆಯಾಗಲಿದೆ ಖ್ಯಾತ ನಟ ವಿಶಾಲ್ ಅಭಿನಯದ “ಲಾಠಿ”

ಅಭಿನಯದ ಜೊತೆಗೆ ಸಮಾಜಮುಖಿ ಕಾರ್ಯಗಳಿಂದಲೂ ಜನಪ್ರಿಯರಾಗಿರುವ ನಟ ವಿಶಾಲ್ ಅಭಿನಯದ ” ಲಾಠಿ ” ಚಿತ್ರ ಇದೇ ಡಿಸೆಂಬರ್ 22 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ವಿಶಾಲ್ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದರು.

ಹಾರಾರ್ – ಕಾಮಿಡಿ ಜಾನರ್ ನ “ಛೂ ಮಂತರ್” ಚಿತ್ರದಲ್ಲಿ ಶರಣ್

ತಮ್ಮ ಅಮೋಘ ‌ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಶರಣ್ “ಛೂ ಮಂತರ್” ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.

“ಪ್ರಜಾರಾಜ್ಯ” ದಲ್ಲಿ ಉಪ್ಪಿ ಹಾಡು. ಜೈ ಎಲೆಕ್ಷನ್ ಧನ್ ಧನಾ ಧನ್” ಎಂದ ರಿಯಲ್ ಸ್ಟಾರ್.

ವೃತ್ತಿಯಲ್ಲಿ ವೈದ್ಯರಾಗಿರುವ ವರದರಾಜು ಡಿ.ಎನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡಿರುವ “ಪ್ರಜಾರಾಜ್ಯ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು “ಜೈ ಎಲೆಕ್ಷನ್ ಧನ್ ಧನಾ ಧನ್” ಎಂಬ ಹಾಡನ್ನು ಬರೆದಿದ್ದಾರೆ.

ಡಾ||ಸುಧಾಮೂರ್ತಿ ಅವರ “ದ ಗೋಪಿ ಡೈರೀಸ್ ಗ್ರೋವಿಂಗ್ ಆಪ್” ಪುಸ್ತಕ ಬಿಡುಗಡೆ.

ಇನ್ಫೋಸಿಸ್ ಫೌಂಡೇಶನ್ ನ ಡಾ||ಸುಧಾಮೂರ್ತಿ ವಿರಚಿತ “ದ ಗೋಪಿ ಡೈರೀಸ್ ಗ್ರೋವಿಂಗ್ ಆಪ್” ಪುಸ್ತಕ ಇತ್ತೀಚೆಗೆ ಕೋರಮಂಗಲದ ಸ್ವಪ್ನ ಬುಕ್ ಹೌಸ್ ನಲ್ಲಿ ಲೋಕಾರ್ಪಣೆಯಾಯಿತು. ಗೋಪಿ ಸೇರಿದಂತೆ ಸಾಕುನಾಯಿಗಳು ಈ ಸಮಾರಂಭದಲ್ಲಿ ಹಾಜರಿದ್ದವು.

×

Hello!

Contact our editor through WhatsApp or email us kannadacinemaloka@gmail.com

× Contact Editor