Laughing Buddha movie shooting completed. ಲಾಫಿಂಗ್ ಬುದ್ಧ ಚಿತ್ರದ ಚಿತ್ರೀಕರಣ ಮುಕ್ತಾಯ.

*”ಲಾಫಿಂಗ್ ಬುದ್ಧ” ಚಿತ್ರದ ಚಿತ್ರೀಕರಣ ಮುಕ್ತಾಯ* ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ದ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ … Read More

Ghost movie song Release on shivrajkumar birthday. ಶಿವರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ಘೋಷ್ಟ್ ಚಿತ್ರದ ಹಾಡು ಬಿಡುಗಡೆಯಾಗಲಿದೆ.

*ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬಕ್ಕೆ ಬರಲಿದೆ ಬಹು ನಿರೀಕ್ಷಿತ “ಘೋಸ್ಟ್‌” ಚಿತ್ರದ “BIG DADDY” ವಿಡಿಯೋ.* ಜುಲೈ 12, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಶಿವಣ್ಣ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ “BIG … Read More

Chandramukhi 2 release on 19th of September. ಸೆಪ್ಟೆಂಬರ್19ಕ್ಕೆ ಗಣೇಶ ಹಬ್ಬಕ್ಕೆ ಚಂದ್ರಮುಖಿ ಬಿಡುಗಡೆ.

*ರಾಘವ್ ಲಾರೆನ್ಸ್-ಕಂಗನಾ ಜೋಡಿಯ ’ಚಂದ್ರಮುಖಿ-2’ ಚಿತ್ರಕ್ಕೆ ಬಿಡುಗಡೆಯ ಭಾಗ್ಯ ಗಣೇಶ್ ಚತುರ್ಥಿಗೆ ಪಿ.ವಾಸು ನಿರ್ದೇಶನ 65ನೇ ಸಿನಿಮಾ ಬಿಡುಗಡೆ* ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ … Read More

Nano Narayanappa Release on July 7th. ನ್ಯಾನೋ ನಾರಾಯಣಪ್ಪ ಜುಲೈ 7ಕ್ಕೆ ತೆರೆಗೆ

*‘ನ್ಯಾನೋ ನಾರಾಯಣಪ್ಪ’ ಎಂಟ್ರಿಗೆ ಮುಹೂರ್ತ ಫಿಕ್ಸ್..ಕೆಜಿಎಫ್ ತಾತಾನ ಕೊನೆಯ ಸಿನಿಮಾ ಜುಲೈ 7ಕ್ಕೆ ಬಿಡುಗಡೆ..ಮಿಸ್ ಮಾಡದೆ ನೋಡಿ ‘ಮನಿ ಹಂಟರ್’ ಸಿಂಗಿಂಗ್ ಮಸ್ತಿ* ಕೆಮಿಸ್ಟ್ರೀ ಆಫ್ ಕರಿಯಪ್ಪ, ಕ್ರಿಟಿಕಲ್ ಕೀರ್ತನೆಗಳು ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲೊಂದು ಹೊಸ ಭರವಸೆ ಮೂಡಿಸಿದವರು ನಿರ್ದೇಶಕ … Read More

ಪುನೀತ್, ರಮ್ಯಾ..ರಿಷಬ್..ರಕ್ಷಿತ್ ಸಾಥ್ ಕೊಟ್ಟ ಹಾಸ್ಟೆಲ್ ಹುಡುಗರಿಗೆ ‘ದೂದ್ ಪೇಡಾ’ ಸಿಹಿ*

*ಪುನೀತ್, ರಮ್ಯಾ..ರಿಷಬ್..ರಕ್ಷಿತ್ ಸಾಥ್ ಕೊಟ್ಟ ಹಾಸ್ಟೆಲ್ ಹುಡುಗರಿಗೆ ‘ದೂದ್ ಪೇಡಾ’ ಸಿಹಿ* ಸಿನಿಮಾ ಮಾಡುವುದೇ ಒಂದು ಸಾಹಸ. ಸಿನಿಮಾ ಮಾಡಿ ಜನರಿಗೆ ತಲುಪಿಸುವುದು ಇನ್ನೂ ದೊಡ್ಡ ಸಾಹಸ. ಅದಕ್ಕೆ ಸರಿಯಾದ ರೀತಿಯ ಪ್ರಚಾರದ ಅವಶ್ಯಕತೆ ಬಹುಮುಖ್ಯ. ವಿಶೇಷ ರೀತಿಯ ಚಿತ್ರಕ್ಕೆ ವಿಶಿಷ್ಟ … Read More

Ricchi song release on soon ರಿಚ್ಚಿಯ ಮತ್ತೊಂದು ಹಾಡು ಬಿಡುಗಡೆಗೆ ಸಿದ್ಧ

*ಜುಲೈ ಮೊದಲವಾರದಲ್ಲಿ ಬರಲಿದೆ “ರಿಚ್ಚಿ”ಯ ಮತ್ತೊಂದು ಹಾಡು.* ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ರಿಚ್ಚಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡ ಹಾಡುಗಳ ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ “ರಿಚ್ಚಿ” ಚಿತ್ರಕ್ಕಾಗಿ ಕುನಾಲ್ … Read More

Monk the young teaser release ಮಾಂಕ್ ದಿ ಯಂಗ್‌ ಚಿತ್ರದ ಟೀಸರ್ ಬಿಡುಗಡೆ

*ಕುತೂಹಲ ಮೂಡಿಸಿದೆ “ಮಾಂಕ್ ದಿ ಯಂಗ್” ಚಿತ್ರದ ಟೀಸರ್* ಕನ್ನಡ ಚಿತ್ರರಂಗದಲ್ಲೀಗ ಹೊಸಬರ ಹೊಸಪ್ರಯತ್ನಕ್ಕೆ ನೋಡುಗರ ಬೆಂಬಲ ಸಿಗುತ್ತಿದೆ. “ಮಾಂಕ್ ದಿ ಯಂಗ್” ಚಿತ್ರ ಕೂಡ ಹೊಸಕಥೆಯೊಂದಿಗೆ ಕನ್ನಡ ಸೇರಿದಂತೆ ಆರುಭಾಷೆಗಳಲ್ಲಿ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಕರ್ನಾಟಕ … Read More

Maha kavya ಋಷಿ ಮುನಿಗಳ ಅನಾದಿಕಾಲದ ಆಯುರ್ವೇದದ ಮಹಾಕಾವ್ಯ

ಪುರಾತನ ವೈದ್ಯಕೀಯ ಪದ್ದತಿಯಾದ ಆಯುರ್ವೇದ ಚಿಕಿತ್ಸೆ ಅನಾದಿಕಾಲದಿಂದಲೂ ಋಷಿ ಮುನಿಗಳ ಕಾಲದಿಂದಲೂ ರೂಡಿಯಲ್ಲಿದೆ.ಇದರ ಬಗ್ಗೆ ಅರಿವು ಮೂಡಿಸಲು ವೈದ್ಯರೊಬ್ಬರು ಮಹಾಕಾವ್ಯ ಎಂಬ ಚಿತ್ರವನ್ನು ಮಾಡಿದ್ದು, ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಆಯುರ್ವೇದ ವೈದ್ಯರಾಗಿರುವ ಮಧುಸೂದನ್ ಚಿತ್ರವನ್ನು ನಿರ್ದೇಶನ ಮಾಡಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಿರುವುದು … Read More

Agrasena Success meet ಅಗ್ರಸೇನಾ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ

ಅಗ್ರಸೇನಾ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಕಳೆದ ಶುಕ್ರವಾರ ತೆರೆಕಂಡ ಅಗ್ರಸೇನಾ ಚಿತ್ರಕ್ಕೆ ಬಿಡುಗಡೆಯಾದ ಎಲ್ಲಾ ಕೇಂದ್ರಗಳಲ್ಲಿ  ಉತ್ತಮ‌ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಅಲ್ಲದೆ ಮಾಧ್ಯಮಗಳಲ್ಲಿ ಬಂದ ವಿಮರ್ಶೆಗಳಿಂದ ಖುಷಿಯಾಗಿರುವ ಚಿತ್ರತಂಡ ಪ್ರೆಸ್ ಮೀಟ್ ಕರೆದು ಕೃತಜ್ಞತೆ ಅರ್ಪಿಸಿತು. ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕಿ ಮಮತಾ … Read More

90 Bid I Manig Nadi “90 ಬಿಡಿ ಮನಿಗ್ ನಡಿ ಈ ವಾರ ತೆರೆಗೆ ಬರಲಿದೆ

*ಈ ವಾರ ತೆರೆಗೆ ಬರಲಿದೆ “90 ಬಿಡಿ ಮನೀಗ್ ನಡಿ”* . *ಹಿರಿಯ ನಟ ಬಿರಾದರ್ ಅಭಿನಯದ 500ನೇ ಚಿತ್ರ* . ರಾಷ್ಟ್ರಪ್ರಶಸ್ತಿ ವಿಜೇತ ನಟ ವೈಜನಾಥ್ ಅಭಿನಯದ 500ನೇ ಚಿತ್ರ “90 ಬಿಡಿ ಮನೀಗ್ ನಡಿ”. ಈ ಗುರುವಾರ (ಜೂನ್ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor