“Project K “ಪ್ರಭಾಸ್ ‘ಪ್ರಾಜೆಕ್ಟ್‌ K’ ಸಿನಿಮಾದಲ್ಲಿ ಕಮಲ್ ಹಾಸನ್…ಹೇಗಿರಲಿದೆ ಉಳಗನಾಯಗನ್ ಪಾತ್ರ

*ಪ್ರಭಾಸ್ ‘ಪ್ರಾಜೆಕ್ಟ್‌ K’ ಸಿನಿಮಾದಲ್ಲಿ ಕಮಲ್ ಹಾಸನ್…ಹೇಗಿರಲಿದೆ ಉಳಗನಾಯಗನ್ ಪಾತ್ರ?* ಡಾರ್ಲಿಂಗ್ ಪ್ರಭಾಸ್, ಬಿಗ್ ವಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ನಟಿಸುತ್ತಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪ್ರಾಜೆಕ್ಟ್ K. ಮುಂದಿನ ವರ್ಷದ ಸಂಕ್ರಾಂತಿ ಹಬ್ಬಕ್ಕೆ … Read More

Spy ಬೆಂಗಳೂರಿನಲ್ಲಿ ಸ್ಪೈ ಸಿನಿಮಾ ಪ್ರಚಾರಕ್ಕಾಗಿ ಬಂದಿಳಿದ ನಿಖಿಲ್ ಸಿದ್ಧಾರ್ಥ್ ಹಾಗೂ ಐಶ್ವರ್ಯ ಮೆನನ್

*ಬೆಂಗಳೂರಿನಲ್ಲಿ ಸ್ಪೈ ಸಿನಿಮಾ ಪ್ರಚಾರಕ್ಕಾಗಿ ಬಂದಿಳಿದ ನಿಖಿಲ್ ಸಿದ್ಧಾರ್ಥ್ ಹಾಗೂ ಐಶ್ವರ್ಯ ಮೆನನ್* ಟಾಲಿವುಡ್ ಚಿತ್ರರಂಗದ ಟ್ಯಾಲೆಂಟೆಡ್ ನಟ ಅಖಿಲ್ ಸಿದ್ಧಾರ್ಥ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಸ್ಪೈ ಇದೇ 29ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಚಾರ … Read More

Kirick et 11 ಕಿರಿಕ್ ET 11

ಕಿರಿಕ್ ‘et’ 11 ಚಿತ್ರ ಒಂದು ನಗೆ ಹಬ್ಬವಾಗಿ ತಯಾರಾಗಲಿದೆ. ಒಂದಷ್ಟು ಯುವಕರು ಯಾವುದೇ ರೀತಿಯಲ್ಲೂ ಅದೃಷ್ಟ ದೇವತೆ ಒಲಿಯದೆ ಇದ್ದಾಗ ಇಡೀ ದೇಶ ಅತ್ಯಂತ ಹುಮ್ಮಸ್ಸಿನಿಂದ ಆಡುವ, ನೋಡುವ ಕ್ರಿಕೆಟ್ ನಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗುತ್ತಾರೆ. ನವೀನ್ ಶಂಕರ್ ಮತ್ತು … Read More

Athi ILove You First Look Released ಅಥಿ ಐ ಲವ್ ಯು ಫಸ್ಟ್ ಲುಕ್ ಬಿಡುಗಡೆ

*ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್* *ರೆಡ್ ಅಂಡ್ ವೈಟ್ ಸೆವೆನ್ ರಾಜ್* ನಿರ್ಮಾಣದ *ಅಥಿ ಐ ಲವ್ ಯು* ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ ಚಿತ್ರ ತಂಡ. *ಚಾಮುಂಡೇಶ್ವರಿ ಸ್ಟುಡಿಯೋ* ನಲ್ಲಿ ಕರ್ನಾಟಕ ಚಲನಚಿತ್ರ … Read More

Bab movie in & has Nakulgowda. “ಬ್ಯಾಡ್ ಚಿತ್ರದಲ್ಲಿ ನಕುಲ್ ಗೌಡ”

*”BAD” ಚಿತ್ರದಲ್ಲಿ ನಕುಲ್ ಗೌಡ* .. *ಇದು ಪಿ.ಸಿ.ಶೇಖರ್ ನಿರ್ದೇಶನದ ಚಿತ್ರ* .. “ರೋಮಿಯೋ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿರುವ ಪಿ.ಸಿ ಶೇಖರ್ ನಿರ್ದೇಶನದಲ್ಲಿ ನಕುಲ್ ಗೌಡ(ಪ್ರೀತಿಯ ರಾಯಭಾರಿ ಖ್ಯಾತಿ) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರ “BAD”. ಎಸ್.ಆರ್.ವೆಂಕಟೇಶ್ ಗೌಡ … Read More

Rani teaser release on 25th July ರಾನಿ ಟೀಸರ್ ಜುಲೈ 5ಕ್ಕೆ ಬಿಡುಗಡೆಯಾಗಲಿದೆ.

*ಜುಲೈ 5 ಕ್ಕೆ ಬರಲಿದೆ “ರಾನಿ” ಟೀಸರ್* .. *ನಾಯಕ ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಚಿತ್ರತಂಡದ ಒಲವಿನ ಉಡುಗೊರೆ* . ಟೈಟಲ್ ಹಾಗೂ ಪೋಸ್ಟರ್ ನಿಂದ ಸಿನಿ ಪ್ರೇಕ್ಷರಲ್ಲಿ ಕುತೂಹಲ ಹುಟ್ಟಿಸಿದ “ರಾನಿ” ಸಿನಿಮಾದ ಟೀಸರ್ ನಾಯಕ ನಟ ಕಿರಣ್ ರಾಜ್ … Read More

#dedlysomaaditya ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ ಅಭಿನಯದ ಹೊಸ ಚಿತ್ರ ಶುರುವಾಗಿದೆ.

*ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ* .. ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ “ಡೆಡ್ಲಿ ಸೋಮ” ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ‌‌. … Read More

#Aatasamanu ಆಟ ಸಾಮಾನು ಟೀಸರ್ ಬಿಡುಗಡೆ

*ಟೈಟಲ್ ಟೀಸರ್ ನಲ್ಲೇ ನೋಡುಗರ ಮನ ಗೆಲ್ಲುತ್ತಿದೆ “ಆಟ ಸಾಮಾನು”* .. ಮಧು ಕಲ್ಯಾಣ್ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸುತ್ತಿರುವ ಚಿತ್ರ “ಆಟ ಸಾಮಾನು”. ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯಿತು. ನಿವೃತ್ತ ಐ ಎ ಎಸ್ ಅಧಿಕಾರಿ ಡಾ||ಸಿ.ಸೋಮಶೇಖರ್ … Read More

Paramvah song Released ಪರಂವಃ ಚಿತ್ತಕ್ಕೆ ಲವ್ಲಿ ಸ್ಟಾರ್ ಪ್ರೇಮ್ ಸಾಥ್

“ಹಾಡು ಬಿಡುಗಡೆ ಮಾಡಿ ಮನಸ್ಸಾರೆ ಹಾರೈಸಿದ ಲವ್ಲಿ ಸ್ಟಾರ್ ಪ್ರೇಮ್” ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ … Read More

Agrasens Release on 23rd June ಜೂನ್ 23ಕ್ಕೆ ಅಗ್ರಸೇನ ತೆರೆಗೆ

“ಅಗ್ರಸೇನಾ” ಕನ್ನಡದ ಕೌಟುಂಬಿಕ ಕಥಾಹಂದರ ಹೊಂದಿರುವ ಅದ್ದೂರಿ ಬಜೆಟ್ ನ ಚಿತ್ರ ಇದೇ ಜೂನ್ 23ರಂದು ರಾಜ್ಯಾದ್ಯಂತ ಭರ್ಜರಿ ಬಿಡುಗಡೆಯಾಗಲಿದೆ. ಎಲ್ಲರೂ ಥಿಯೇಟರ್ ನಲ್ಲೇ ಸಿನಿಮಾ‌ ನೋಡಿ ಹರಸಿ, ಆಶೀರ್ವದಿಸಿ.

×

Hello!

Contact our editor through WhatsApp or email us kannadacinemaloka@gmail.com

× Contact Editor