Totapuri Release on August 2nd week. ಜೈಲರ್ ಜೊತೆ ತೋತಾಪುರಿ ಆಗಸ್ಟ್ ನಲ್ಲಿ ತೆರೆಗೆ.

ಜೈಲರ್ ಜೊತೆ ತೋತಾಪುರಿಸೂಪರ್‌ಸ್ಟಾಾರ್ ರಜನಿಕಾಂತ್ ನಟನೆಯ ಬಹುನಿರೀಕ್ಷಿಿತ ‘ಜೈಲರ್’ ಚಿತ್ರ ಆಗಸ್ಟ್ 10 ರಂದು ತೆರೆ ಕಾಣುತ್ತಿದೆ. ಈ ಕಾರಣದಿಂದಲೇ ಆಗಸ್ಟ್‌ 11ರಂದು ಯಾವುದೇ ಕನ್ನಡ ಸಿನಿಮಾಗಳು ಬಿಡುಗಡೆಯನ್ನು ಅನೌನ್ಸ್‌ ಮಾಡಿರಲಿಲ್ಲ. ಆದರೆ, ಈಗ ಕನ್ನಡ ಚಿತ್ರವೊಂದು ಜೈಲರ್ ಮುಂದೆ ಬರಲು … Read More

Bang movie trailer Released. ಕುತೂಹಲ ಮೂಡಿಸಿದೆ ‘ಬ್ಯಾಂಗ್’ ಚಿತ್ರದ ಟ್ರೇಲರ್ .

ಕುತೂಹಲ ಮೂಡಿಸಿದೆ ‘ಬ್ಯಾಂಗ್’ ಚಿತ್ರದ ಟ್ರೇಲರ್ . ಶಾನ್ವಿ ಶ್ರೀವಾತ್ಸವ್ ಹಾಗೂ ರಘು ದೀಕ್ಷಿತ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಂಗ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಹಿರಿಯ ನಟ ದತ್ತಣ್ಣ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ರಾಪರ್ ALL Ok … Read More

Phoenix New Movie started on August ಕನ್ನಡ ಚಿತ್ರರಂಗಕ್ಕೆ “ಫೀನಿಕ್ಸ್” ನಂತೆ ಹಾರಿ ಬರಲಿದ್ದಾರೆ ಓಂಪ್ರಕಾಶ್ ರಾವ್ .

ಕನ್ನಡ ಚಿತ್ರರಂಗಕ್ಕೆ “ಫೀನಿಕ್ಸ್” ನಂತೆ ಹಾರಿ ಬರಲಿದ್ದಾರೆ ಓಂಪ್ರಕಾಶ್ ರಾವ್ . ಮಹಿಳಾ ಪ್ರಧಾನ ಈ ಚಿತ್ರದಲ್ಲಿ ನಿಮಿಕ ರತ್ನಾಕರ್ ಸೇರಿದಂತೆ ಮೂವರು ನಾಯಕಿಯರು ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವವರು ನಿರ್ದೇಶಕ ಓಂಪ್ರಕಾಶ್ ರಾವ್.ಇತ್ತೀಚಿಗೆ ಓಂಪ್ರಕಾಶ್ ರಾವ್ … Read More

Kshetrapati movie poster Release ಬಿಡುಗಡೆಯಾಯಿತು ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಹೊಸ ಪೋಸ್ಟರ್

ಬಿಡುಗಡೆಯಾಯಿತು ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಹೊಸ ಪೋಸ್ಟರ್ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪತ್ರಕರ್ತೆ ಪಾತ್ರದಲ್ಲಿ ಅರ್ಚನಾ ಜೋಯಿಸ್ . “ಗುಲ್ಟು”, ” ಹೊಂದಿಸಿ ಬರೆಯಿರಿ”, “ಹೊಯ್ಸಳ” ಚಿತ್ರಗಳ ಮೂಲಕ ಜನಮನ್ನಣೆ ಪಡೆದಿರುವ ನವೀನ್ ಶಂಕರ್ ಅಭಿನಯದ … Read More

Kousalya supraja rama movie Review ಗಂಡಿನ,ಗಂಡಸುತನದ ಗಾಂಚಾಲಿಗಳನ್ನ ನಾಶಗೊಳಿಸಿದ ಕೌಸಲ್ಯಳ ತ್ಯಾಗದ ತಾಯಿ ಪ್ರೇಮ

ಗಂಡಿನ ಗಂಡಸುತನಗಳ ಗಾಂಚಾಲಿಗಳನ್ನ ನಾಶಗೊಳಿಸಿದ ಕೌಸಲ್ಯಳ ತ್ಯಾಗದ ಮಮತೆಯ ಮುಂದೆ ಯಾವ ಅಂಶಗಳು ಇಲ್ಲಿ ಗೌಣವಾಗುತ್ತದೆ. ಇಂದು ರಾಜ್ಯದಾದ್ಯಂತ ತೆರೆ ಕಂಡ “ಕೌಸಲ್ಯ ಸುಪ್ರಜಾ ರಾಮ” ಚಿತ್ರ ಕನ್ನಡ ಚಿತ್ರರಂಗದ ಪಾಲಿಗೆ ಸದ್ಯಕ್ಕೆ ಆಕ್ಸಿಜನ್ ಕೊಟ್ಟಂತಿದೆ. ಸರಿಯಾಗಿ ಕನ್ನಡದಲ್ಲಿ ನಾಲ್ಕು ಅಕ್ಷರ … Read More

Buddhivantha 2 movie release on September 15th. ಸೆಪ್ಟೆಂಬರ್ 15 ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ- 2” ಚಿತ್ರ ಬಿಡುಗಡೆ

” ಸೆಪ್ಟೆಂಬರ್ 15 ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ- 2” ಚಿತ್ರ ಬಿಡುಗಡೆ ತಮ್ಮ ಅಮೋಘ ಅಭಿನಯದ ಮೂಲಕ‌ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ … Read More

Bad movie in & as apoorva bharadwaj “ಚಿತ್ರದಲ್ಲಿ ಅಪೂರ್ವ ಭಾರದ್ವಾಜ್ ಪ್ರೀತಿಯ ಪ್ರತಿನಿಧಿ.”

” BAD ” ಚಿತ್ರದಲ್ಲಿ ಅಪೂರ್ವ ಭಾರದ್ವಾಜ್ ಪ್ರೀತಿಯ ಪ್ರತಿನಿಧಿ. ಸಾಕಷ್ಟು ಜನಪ್ರಿಯ ಧಾರಾವಾಹಿಗಳು ಹಾಗೂ ಇತ್ತೀಚೆಗೆ ತೆರೆಕಂಡ “ನಾನು, ಅದು ಮತ್ತು ಸರೋಜ” ಚಿತ್ರದಲ್ಲಿ ಅಭಿನಯಿಸಿರುವ ನಟಿ ಅಪೂರ್ವ ಭಾರದ್ವಾಜ್, ಪಿ.ಸಿ.ಶೇಖರ್ ನಿರ್ದೇಶನದ “BAD” ಚಿತ್ರದಲ್ಲಿ ನಟಿಸಿದ್ದಾರೆ. “BAD” ಚಿತ್ರದಲ್ಲಿ … Read More

Kanguva teaser released ಸೂರ್ಯ ಹುಟ್ಟುಹಬ್ಬಕ್ಕೆ ‘ಕಂಗುವ’ ಟೀಸರ್ ಉಡುಗೊರೆ

ಸೂರ್ಯ ಹುಟ್ಟುಹಬ್ಬಕ್ಕೆ ‘ಕಂಗುವ’ ಟೀಸರ್ ಉಡುಗೊರೆ ಕಾಲಿವುಡ್ ನ ಜನಪ್ರಿಯ ನಟ ಸೂರ್ಯ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ‘ಕಂಗುವ’ ಚಿತ್ರತಂಡವು ಟೀಸರ್ ಬಿಡುಗಡೆ ಮಾಡುವ ಮೂಲಕ ಸೂರ್ಯ ಅವರಿಗೆ ಶುಭಾಶಯಗಳನ್ನು ತಿಳಿಸಿದೆ.ಕಳೆದ 16 ವರ್ಷಗಳಲ್ಲಿ ‘ಸಿಂಗಂ’ ಸರಣಿ, … Read More

Javan poster released ಜವಾನ್’ ಚಿತ್ರದಲ್ಲಿನ ನಯನತಾರಾ ಪೋಸ್ಟರ್ ಬಿಡುಗಡೆ ಮಾಡಿದ ಶಾರುಖ್ ಖಾನ್

ಆಕೆ ಬಿರುಗಾಳಿಗೂ ಮುಂಚೆ ಬರುವ ಗುಡುಗು‘ಜವಾನ್’ ಚಿತ್ರದಲ್ಲಿನ ನಯನತಾರಾ ಪೋಸ್ಟರ್ ಬಿಡುಗಡೆ ಮಾಡಿದ ಶಾರುಖ್ ಖಾನ್ ಇತ್ತೀಚೆಗಷ್ಟೇ ಬಿಡುಗಡೆಯಾದ ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಪ್ರಿವ್ಯೂ, ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲವನ್ನು ಹುಟ್ಟುಹಾಕಿದೆ. ಈಗ ಚಿತ್ರದಲ್ಲಿನ ನಯನತಾರಾ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor