Raktaksha teaser released. ರಕ್ತಾಕ್ಷ’ ಮಾಸ್ ಟೀಸರ್ ರಿಲೀಸ್…

‘ರಕ್ತಾಕ್ಷ’ ಮಾಸ್ ಟೀಸರ್ ರಿಲೀಸ್….ಪ್ರಮೋದ್-ರೋಹಿತ್ ಭರ್ಜರಿ ಆಕ್ಷನ್..ಭರವಸೆ ಮೂಡಿಸಿದ ಯುವ ಪ್ರತಿಭೆಗಳ ಚೊಚ್ಚಲ ಪ್ರಯತ್ನ ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ರಕ್ತಾಕ್ಷ ಸಿನಿಮಾದ ಆಕ್ಷನ್ ಟೀಸರ್ ರಿಲೀಸ್ ಆಗಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ನಾಯಕ ರೋಹಿತ್ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. … Read More

Hello jogappa ninnaramane shooting completed ಮಾಸ್ ಹಾಡಿನ ಮೂಲಕ ಚಿತ್ರೀಕರಣ ಮುಗಿಸಿದ ಎಲ್ಲೋ ಜೋಗಪ್ಪ ನಿನ್ನರಮನೆ…

ಮಾಸ್ ಹಾಡಿನ ಮೂಲಕ ಚಿತ್ರೀಕರಣ ಮುಗಿಸಿದ ಎಲ್ಲೋ ಜೋಗಪ್ಪ ನಿನ್ನರಮನೆ…ಹಯವದನ ಹಾಗೂ ಅಂಜನ್ ಕಾಂಬಿನೇಷನ್ ನ ಚೊಚ್ಚಲ ಸಿನಿಮಾ ನಿಗೂಢ ಸೆಟ್ ನಲ್ಲಿ ಭರ್ಜರಿಯಾಗಿ ಹೆಜ್ಜೆ ಹಾಕಿದ ಅಂಜನ್…ಎಲ್ಲೋ ಜೋಗಪ್ಪ ನಿನ್ನರಮನೆ ಶೂಟಿಂಗ್ ಕಂಪ್ಲೀಟ್ ಅದ್ಧೂರಿ ಸೆಟ್ ನಲ್ಲಿ ಎಲ್ಲೋ ಜೋಗಪ್ಪ … Read More

Vrushabha mohanlal acted panindia movie ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ “ವೃಷಭ” ಪ್ರಾರಂಭ

ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ“ವೃಷಭ” ಪ್ರಾರಂಭ ನಂದಕಿಶೋರ್ ನಿರ್ದೇಶನದ ಈ ಚಿತ್ರ 2024ರಲ್ಲಿ ನಾಲ್ಕು ಭಾಷೆಗಳಲ್ಲಿ ಜಗತ್ತಿನಾದ್ಯಂತ 4500 ಚಿತ್ರಮಂದಿರಗಳಲ್ಲಿ ಬಿಡುಗಡೆ ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ … Read More

Narashimmha Raju Barth century ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಆಚರಣೆ

ಶತಮಾನಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ” ಎಂಬ ಹೆಸರಿನಿಂದ ವರ್ಷಪೂರ್ತಿ ನಟ T R ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಆಚರಣೆ . ಜುಲೈ 24, ಕರುನಾಡ ಕಂಡ ಹೆಮ್ಮೆಯ ಹಾಸ್ಯನಟ ದಿ.ಟಿ.ಆರ್ ನರಸಿಂಹರಾಜು ಅವರ ಹುಟ್ಟುಹಬ್ಬ. ಈ ಬಾರಿ ವಿಶೇಷವೆಂದರೆ, ಇದು ನರಸಿಂಹರಾಜು … Read More

R. Chandru filmy journey completed 16 year ಆರ್.ಚಂದ್ರು ಸಿನಿ ಬದುಕಿಗೆ ಹದಿನಾರರ ಹರೆಯ

ಆರ್.ಚಂದ್ರು ಸಿನಿ ಬದುಕಿಗೆ ಹದಿನಾರರ ಹರೆಯ ಅವರ ನಿರ್ದೇಶನದ ಚೊಚ್ಚಲ ಸಿನಿಮಾ “ತಾಜ್ ಮಹಲ್” ತೆರೆಕಂಡು ಹದಿನೈದು ವರ್ಷ ಪೂರ್ಣ . ಸಣ್ಣ ಹಳ್ಳಿಯಿಂದ ಬಂದು, ಇಂದು “ಕಬ್ಜ” ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಭಾರತದಾದ್ಯಂತ ಹೆಸರು‌ ಮಾಡಿರುವ ನಿರ್ದೇಶಕ … Read More

Hostel hudugaru bekagiddare reviews “ಸಖತ್ ಕಾಮಿಡಿ, ಸಖತ್ ಎಂಟರ್ಟೇನ್ಮೆಂಟ್. ಪ್ರೇಕ್ಷಕರಿಂದ ಮೆಚ್ಚುಗೆಯ ಸುರಿಮಳೆ”

ಸಿನಿಮಾ ನೋಡಲು ಜನ ಚಿತ್ರ ಮಂದಿರಕ್ಕೆ ಬರುತ್ತಿಲ್ಲ ಎಂಬ ಕೂಗಿಗೆ ಈಗ ಸ್ವಲ್ಪ ನೆಮ್ಮದಿ ತರುವಂತಿದೆ. ಈ ವಾರ ಸುಮಾರು 8 ಚಿತ್ರಗಳ ಬಿಡುಗಡೆಯಾಗಿವೆ ಅವುಗಳಲ್ಲಿ ಕೆಲವು ಗೆಲುವಿನ ಉತ್ಸಾಹ ತೋರಿಸಿವೆ. ಅವುಗಳಲ್ಲಿ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ” ಚಿತ್ರ ಬಹಳ ನಿರೀಕ್ಷೆಯನ್ನು … Read More

Hostel hudugaru bekagiddare press meet in shivarajkumar house ಹಾಸ್ಟೆಲ್ ಹುಡುಗರ’ ಸಕ್ಸಸ್ ಗೆ ಸಾಥ್ ಕೊಟ್ಟ ಮಾಸ್ ಲೀಡರ್ ಶಿವಣ್ಣ.

’ಹಾಸ್ಟೆಲ್ ಹುಡುಗರ’ ಸಕ್ಸಸ್ ಪಾರ್ಟಿಗೆ ಸಾಥ್ ಕೊಟ್ಟ ಮಾಸ್ ಲೀಡರ್ ಶಿವಣ್ಣ. ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ … Read More

ಅನಿರುದ್ದ್ ಅಭಿನಯದ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ

ಅನಿರುದ್ ನಾಯಕ ನಟನಾಗಿ ಅಭಿನಯದ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ ನಡೆಯಿತು. ಆನಂದ್ ರಾಜ್ ರವರು ಕಥೆ ಬರೆದಿದ್ದು ತಾವೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ರಾಚೆಲ್ ಡೇವಿಡ್ ಹಾಗೂ ನಿಧಿ ಸುಬ್ಬಯ್ಯ ರವರು ಈ ಚಿತ್ರದ ನಾಯಕಿಯರಾಗಿ ತೆರೆ ಹಂಚಿಕೊಳ್ಳಲಿದ್ದಾರೆ. ಚಿತ್ರಕಥೆ … Read More

Parmvha movie Review ಪರವಾಗಿಲ್ಲ ಗುರು ಹೊಸಬರು ಪರಂವಃ ಅನ್ನೋ ಒಳ್ಳೆ ಸಿನಿಮಾ ಮಾಡಿದ್ದಾರೆ.

ಇತ್ತೀಚೆಗೆ ಸಿನಿಮಾಗಳು ಒಂದೊಂದೆ ಮಖಾಡೆ ಮಲಕ್ಕೊಂತಿವೆ ಎಷ್ಟೇ ಒಳ್ಳೆ ಸಿನಿಮಾಗಳು ಬಿಡುಗಡೆಯಾದ್ರು ಜನ ಥಿಯೇಟರ್ ಗಳಿಗೆ ಬರುತ್ತಿಲ್ಲ ಎಂಬ ಕೂಗೂ ಸಿನಿಮಾ ತಯಾರಿಕರ, ತಂತ್ರಜ್ಞನರ ಹಾಗೂ ಕಲಾವಿದರಿಂದ ಬರುತ್ತಿದೆ. ಈಗ ಇಂದು ಹೊಸಬರ ಚಿತ್ರವೊಂದು ತೆರೆ ಕಂಡಿದೆ. ಚಿತ್ರದ ಹೆಸರು ಪರಂವಃ … Read More

“ಸಂಜು’ ಗಾಗಿ ಹಾಡಿದ ವಾಸುಕಿ ವೈಭವ್ ಮತ್ತು ಐಶ್ವರ್ಯ ರಂಗ ರಾಜನ್”

‘ಸಂಜು’ ಗಾಗಿ ಹಾಡಿದ ವಾಸುಕಿ ವೈಭವ್ ಮತ್ತು ಐಶ್ವರ್ಯ ರಂಗ ರಾಜನ್ ಮತ್ತೊಂದು ಗೀತೆಗೆ ನವೀನ್ ಸಜ್ಜು ಗಾಯನ ಪತ್ರಕರ್ತನಾಗಿ, ನಟನಾಗಿ ಇದೀಗ ನಿರ್ದೇಶಕನಾಗಿಯೂ‌ ಗುರುತಿಸಿಕೊಂಡಿರುವ ಯತಿರಾಜ್ ನಿರ್ದೇಶಿಸಿರುವ “ಸಂಜು” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.ಪ್ರೀತಿ ಮತ್ತು ಭಾವನೆಗಳ ಸುತ್ತ ಈ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor