Naguvina hoogala mele song Released. ನಗುವಿನ ಹೂಗಳ ಮೇಲೆ’ ಸಿನಿಮಾದ ಪ್ರೇಮಗೀತೆ ರಿಲೀಸ್..ಗೊತ್ತಿಲ್ಲ ಯಾರಿಗೂ ಎಂದ ಅಭಿದಾಸ್-ಶರಣ್ಯ
’ನಗುವಿನ ಹೂಗಳ ಮೇಲೆ’ ಸಿನಿಮಾದ ಪ್ರೇಮಗೀತೆ ರಿಲೀಸ್..ಗೊತ್ತಿಲ್ಲ ಯಾರಿಗೂ ಎಂದ ಅಭಿದಾಸ್-ಶರಣ್ಯ ಕಿರುತೆರೆಯಲ್ಲಿ ಖ್ಯಾತಿಗಳಿಸಿರುವ ಅಭಿದಾಸ್, ನಗುವಿನ ಸುಂದರಿ ಶರಣ್ಯಾ ಶೆಟ್ಟಿ ನಾಯಕ ಹಾಗೂ ನಾಯಕಿಯಾಗಿ ಅಭಿನಯಿಸಿರುವ “ನಗುವಿನ ಹೂಗಳ ಮೇಲೆ” ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. SRV ಥಿಯೇಟರ್ ನಲ್ಲಿ … Read More