guns & Rose’s ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”
ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್” . . ಭೂಗತ ಜಗತ್ತಿನ ಕಥೆಯ ಜೊತೆಗೆ ಪ್ರೇಮ ಕಥಾನಕವನ್ನು ಹೊಂದಿರುವ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಕೆಂಗೇರಿ ಸುತ್ತಮುತ್ತ, ಕಂಠೀರವ ಸ್ಟುಡಿಯೋ, ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್ … Read More