Abhi Rama Chandra movie trailer Release. ಅಭಿರಾಮಚಂದ್ರ ಟ್ರೇಲರ್ ರಿಲೀಸ್…ಹೊಸಬರಿಗೆ ಪ್ರಮೋದ್-ದೀಕ್ಷಿತ್ ಸಾಥ್.
ಅಭಿರಾಮಚಂದ್ರ ಟ್ರೇಲರ್ ರಿಲೀಸ್…ಹೊಸಬರಿಗೆ ಪ್ರಮೋದ್-ದೀಕ್ಷಿತ್ ಸಾಥ್. ಅಕ್ಟೋಬರ್ 6ಕ್ಕೆ ಸಿನಿಮಾ ರಿಲೀಸ್ ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಟ ಪ್ರಮೋದ್ ಶೆಟ್ಟಿ ಹಾಗೂ ದೀಕ್ಷಿತ್ ಶೆಟ್ಟಿ ಟ್ರೇಲರ್ ರಿಲೀಸ್ ಮಾಡಿ … Read More