Mayanagari movie teaser Release Soon. ಮಾಯಾನಗರಿಯಲ್ಲಿ ಅನೀಶ್ ಸಂಚಾರ
ಮಾಯಾನಗರಿಯಲ್ಲಿ ಅನೀಶ್ ಸಂಚಾರ ಸದ್ಯದಲ್ಲೇ ಟೀಸರ್ ರಿಲೀಸ್ ಅನೀಶ್ ನಟಿಸಿರುವ, ಶಂಕರ್ ಆರಾಧ್ಯ ನಿರ್ದೇಶನದ ಮಾಯಾನಗರಿ ಸಿನಿಮಾ ಬಿಡುಗಡೆಗೆ ಅಣಿಯಾಗಿದೆ. ಅದಕ್ಕೂ ಮುನ್ನ ಟೀಸರ್ ಮೂಲಕ ಸದ್ದು ಮಾಡಲು ಸಜ್ಜಾಗಿದೆ ಚಿತ್ರತಂಡ. ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಮುಗಿಸಿರುವ ಚಿತ್ರತಂಡ, ಯು/ಎ ಅರ್ಹತಾ … Read More