Bhagiratha movie Shooting completed. ಭಗೀರಥ” ಚಿತ್ರಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯ
“ಭಗೀರಥ” ಚಿತ್ರಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯ ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ “ಭಗೀರಥ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಮೈಸೂರು, ಮಡಿಕೇರಿ, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರಕ್ಕೆ 25 … Read More