“45” Movie Shooting still Running in Bengaluru. ಸಿಲಿಕಾನ್ ಸಿಟಿಯಲ್ಲಿ ಅದ್ದೂರಿಯಾಗಿ ಸಾಗಿದೆ “45” ಚಿತ್ರದ ಚಿತ್ರೀಕರಣ .

ಸಿಲಿಕಾನ್ ಸಿಟಿಯಲ್ಲಿ ಅದ್ದೂರಿಯಾಗಿ ಸಾಗಿದೆ “45” ಚಿತ್ರದ ಚಿತ್ರೀಕರಣ . ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ … Read More

Aditi Prabhudeva Birthday wishes. ನಾಯಕಿ ಅದಿತಿ ಪ್ರಭುದೇವ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ “ಮಾಫಿಯಾ” ಚಿತ್ರತಂಡ. .

ನೂತನ ಪೋಸ್ಟರ್ ಬಿಡುಗಡೆ ಮಾಡಿ ನಾಯಕಿ ಅದಿತಿ ಪ್ರಭುದೇವ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ “ಮಾಫಿಯಾ” ಚಿತ್ರತಂಡ. . ಕನ್ನಡದ ಹುಡುಗಿ, ಜನಪ್ರಿಯ ನಟಿ ಅದಿತಿ ಪ್ರಭುದೇವ ಅವರಿಗೆ ಜನವರಿ 13 ಹುಟ್ಟುಹಬ್ಬದ ಸಂಭ್ರಮ. ಪ್ರಸ್ತುತ ಅದಿತಿ ಪ್ರಭುದೇವ ಅವರು ಪ್ರಜ್ವಲ್ ದೇವರಾಜ್ … Read More

Martin ಅಧಿಕ ಮೊತ್ತಕ್ಕೆ ಮಾರಾಟವಾಯಿತು “ಮಾರ್ಟಿನ್” ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು .

ಅಧಿಕ ಮೊತ್ತಕ್ಕೆ ಮಾರಾಟವಾಯಿತು “ಮಾರ್ಟಿನ್” ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು . ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಈ ಚಿತ್ರ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಲ್ಲಿ ಬ್ಯುಸಿ ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು … Read More

Bombat Bojana 1000 Episode Completed. ಸಿಹಿಕಹಿ ಚಂದ್ರು ರವರ ಬೊಂಬಾಟ್ ಭೋಜನ” ಕ್ಕೆ ಸಾವಿರದ ಸಂಭ್ರಮ .

” ಬೊಂಬಾಟ್ ಭೋಜನ” ಕ್ಕೆ ಸಾವಿರದ ಸಂಭ್ರಮ . ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ . ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್‍ ಭೋಜನ’ ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ … Read More

Ronny movie hero Kiranraj Muathai BOXING WINNING in Thailand. ಥೈಲ್ಯಾಂಡ್ ನ ಪಟಾಯದಲ್ಲಿ ಕಿರಣ್ ರಾಜ್ ಮುಯ್ಥಯಿ ಬಾಕ್ಸಿಂಗ್ ಪಂದ್ಯದಲ್ಲಿ ವಿಜೇತರಾಗಿದ್ದಾರೆ.

ವಿದೇಶದಲ್ಲಿ ಮಿಂಚಿದ “ರಾನಿ” ”(RONNY) ರಾನಿ ಚಿತ್ರದ ನಾಯಕ ಕಿರಣ್ ರಾಜ್ ಮತ್ತೊಂದು ಸಾಧನೆ ಮೂಡಿಗೆರಿಸಿ ಕೊಂಡ್ಡಿದ್ದಾರೆ ಥೈಲ್ಯಾಂಡ್ ನ ಪಟ್ಟಾಯದಲ್ಲಿ RAGE FIGHT CLUB ಆಯೋಜಿಸಿದ Muathai(ಮುಯ್ಥಯಿ ಬಾಕ್ಸಿಂಗ್ ಪಂದ್ಯದಲ್ಲಿ ವಿಜೇತರಾಗಿದ್ದಾರೆ. ಇದೊಂದು ಇಂಟರ್ನ್ಯಾಷನಲ್ ಪಂದ್ಯವಾಗಿದ್ದು ವಿವಿಧ ದೇಶದ ಬಾಕ್ಸಿಂಗ್ … Read More

Koliyesru & hadinelentu movies trailer released by Girush kasaravalli & Jogi. ಗಿರೀಶ್ ಕಾಸರವಳ್ಳಿ – ಜೋಗಿ ಅವರಿಂದ ಬಿಡುಗಡೆಯಾಯಿತು “ಕೋಳಿ ಎಸ್ರು” ಹಾಗೂ “ಹದಿನೇಳೆಂಟು” ಚಿತ್ರಗಳ ಟ್ರೇಲರ್ .

ಗಿರೀಶ್ ಕಾಸರವಳ್ಳಿ – ಜೋಗಿ ಅವರಿಂದ ಬಿಡುಗಡೆಯಾಯಿತು “ಕೋಳಿ ಎಸ್ರು” ಹಾಗೂ “ಹದಿನೇಳೆಂಟು” ಚಿತ್ರಗಳ ಟ್ರೇಲರ್ . ಪ್ರಶಸ್ತಿ ವಿಜೇತ ಈ ಎರಡು ಚಿತ್ರಗಳು ಜನವರಿ 26 ರಂದು ತೆರೆಗೆ ಚಂಪಾ.ಪಿ. ಶೆಟ್ಟಿ ನಿರ್ದೇಶನದ “ಕೋಳಿ ಎಸ್ರು” ಹಾಗೂ ಪೃಥ್ವಿ ಕೊಣನೂರು … Read More

Koragajja movie music by Gopi Sundae. ಕೊರಗಜ್ಜ ಸಿನಿಮಾಗೆ ದಕ್ಷಿಣ ಭಾರತದ ಖ್ಯಾತ “ಗೋಪಿ ಸುಂದರ್” ಸಂಗೀತ.

ಕೊರಗಜ್ಜ ಸಿನಿಮಾಗೆ ದಕ್ಷಿಣ ಭಾರತದ ಖ್ಯಾತ “ಗೋಪಿ ಸುಂದರ್” ಸಂಗೀತ. ಹಲವಾರು ಬಾರಿ ಮರು ಚಿತ್ರೀಕರಣ, ಮತ್ತೆ ಮತ್ತೆ ತಿದ್ದುಪಡಿಗಳು, ಹಲವಾರು ಬದಲಾವಣೆಗಳೊಂದಿಗೆ ಕ್ರೇಜ್ ಹುಟ್ಟುಹಾಕುತ್ತಿರುವ ಸುಧೀರ್ ಅತ್ತಾವರ ನಿರ್ದೇಶನದ ಕೊರಗಜ್ಜ ಸಿನಿಮಾದ ಸಂಗೀತವನ್ನೇ ಸಂಪೂರ್ಣವಾಗಿ ಬದಲಾಯಿಸಿ, ದಕ್ಷಿಣ ಭಾರತದ ಪ್ರಖ್ಯಾತ … Read More

Dinakar Toogudep Direct Shivarajkumar Acted New movie Announce. ಹೊಸವರ್ಷಕ್ಕೆ ಘೋಷಣೆಯಾಯಿತು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹೊಸಚಿತ್ರ .

ಹೊಸವರ್ಷಕ್ಕೆ ಘೋಷಣೆಯಾಯಿತು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹೊಸಚಿತ್ರ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ದಿನಕರ್ ತೂಗುದೀಪ ನಿರ್ದೇಶನ . ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ … Read More

Dasavarenya sri Vijayadasaru movie Audio Released by Central Minister Sri Prahallad Joshi. ಕೇಂದ್ರ ಸಚಿವ ಶ್ರೀಪ್ರಹ್ಲಾದ ಜೋಶಿ ಅವರಿಂದ ಬಿಡುಗಡೆಯಾಯಿತು “ದಾಸವರೇಣ್ಯ ಶ್ರೀ ವಿಜಯ ದಾಸರು” ಚಿತ್ರದ ಧ್ವನಿಸುರಳಿ

ಕೇಂದ್ರ ಸಚಿವ ಶ್ರೀಪ್ರಹ್ಲಾದ ಜೋಶಿ ಅವರಿಂದ ಬಿಡುಗಡೆಯಾಯಿತು “ದಾಸವರೇಣ್ಯ ಶ್ರೀ ವಿಜಯ ದಾಸರು” ಚಿತ್ರದ ಧ್ವನಿಸುರಳಿ ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ “ದಾಸವರೇಣ್ಯ ಶ್ರೀ ವಿಜಯದಾಸರು” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ತ್ರಿವಿಕ್ರಮ ಜೋಶಿ ಅವರು … Read More

Dharani poster Release. ಮನೋಜ್ ಹುಟ್ಟುಹಬ್ಬಕ್ಕೆ ಬಂತು ಧರಣಿ ಕಲಾತ್ಮಕ ಪೋಸ್ಟರ್!

ಮನೋಜ್ ಹುಟ್ಟುಹಬ್ಬಕ್ಕೆ ಬಂತು ಧರಣಿ ಕಲಾತ್ಮಕ ಪೋಸ್ಟರ್! ಮೇಲ್ನೋಟಕ್ಕೆ ಕೋಳಿ ಪಂದ್ಯದ ಸುತ್ತ ತೆರೆದುಕೊಳ್ಳುವ ಕಥೆ ಈ ಚಿತ್ರದಲ್ಲಿದ್ದರೂ, ಈ ವರೆಗೆ ಯಾರೂ ಹೇಳದ ಅನೇಕ ವಿಚಾರಗಳು ಅಡಕಗೊಂಡಿವೆ ಅನ್ನೋದು ನಿರ್ದೇಶಕ ಸುಧೀರ್ ಶ್ಯಾನುಭೋಗ್ ವಿವರಣೆ. ʻʻನನ್ನ ಮೊದಲ ಸಿನಿಮಾ ʻಅನಂತು … Read More

×

Hello!

Contact our editor through WhatsApp or email us kannadacinemaloka@gmail.com

× Contact Editor