Purushottamna Prasanga Press Meet. ಪುರುಶೋತ್ತಮನ ಪ್ರಸಂಗ ಚಿತ್ರ ತೆರೆಗೆ ಬರಲು ಸಿದ್ಧ
ಫೆಬ್ರವರಿಯಲ್ಲಿ ತೆರೆಗೆ ಬರಲಿದೆ “ಪುರುಷೋತ್ತಮನ ಪ್ರಸಂಗ” ಇದು ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದ ಮೊದಲ ಕನ್ನಡ ಚಿತ್ರ ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ … Read More