15th Bengaluru International Film Festival inaugural Ceremony. 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಸಮಾರಂಭ.

ಬೆಂಗಳೂರಿನ ವಿಧಾನ ಸೌದದ ಮುಂದೆ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಸಮಾರಂಭ ನೆರವೇರಿತು. ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಮತ್ತು ಮಂತ್ರಿ ಮಹೋದಯರು ಹಾಗೂ ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಡಾಲಿ ಧನಂಜಯ, ಸಾಧುಕೋಕಿಲ, ನಟಿ ಆರಾಧನ ಹಾಗೂ ಚಲನ … Read More

Dill khush movie Neene neene Song Released. ದಿಲ್ ಖುಷ್” ಚಿತ್ರದ “ನೀನೇ ನೀನೇ” ಹಾಡು ಬಿಡುಗಡೆ .

“ದಿಲ್ ಖುಷ್” ಚಿತ್ರದ “ನೀನೇ ನೀನೇ” ಹಾಡು ಬಿಡುಗಡೆ . ಖ್ಯಾತ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ, ಬಹದ್ದೂರ್ ಚೇತನ್ ಕುಮಾರ್ ಅವರಿಂದ ಸುಂದರ ಹಾಡಿನ ಅನಾವರಣ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್” ಚಿತ್ರಕ್ಕಾಗಿ ಗೌಸ್ ಫಿರ್ … Read More

Dhairyam Sarvatra sadhana Movie Reviw ಜಾತೀಯತೆಯ ಹಿಂದಿನ ಕ್ರೌರ್ಯಕ್ಕೆ ಧೈರ್ಯಂ ಸರ್ವತ್ರ ಸಾಧನಂ.

ಚಿತ್ರ: ಧೈರ್ಯಂ ಸರ್ವತ್ರ ಸಾಧನಂನಿರ್ದೇಶಕ: A.R. ಸಾಯಿ ರಾಮ್ನಿರ್ಮಾಣ: ಆನಂದ ಬಾಬುತಾರಾಗಣ: ವಿವಾನ್, ಅನುಷಾ ರೈ, ಯಶ್ ಶೆಟ್ಟಿ ಮುಂತಾದವರುರೇಟಿಂಗ್:- 3/5 ಧೈರ್ಯ ಅನ್ನೋದು ಇದ್ದರೆ ಜೀವನದಲ್ಲಿ ಏನೇ ಕಷ್ಟ ಬಂದರು ಎದುರಿಸ ಬಹುದು ಎನ್ನುವ ಸಾರಾಂಶವೇ “ಧೈರ್ಯಂ ಸರ್ವತ್ರ ಸಾಧನಂ” … Read More

Hide and Seek movie trailer released by Minister Ramalinga Reddy. ಹೈಡ್ ಅಂಡ್ ಸೀಕ್’ ಟ್ರೈಲರ್‌ಸಚಿವ ರಾಮಲಿಂಗಾರೆಡ್ಡಿ ಬಿಡುಗಡೆ

‘ಹೈಡ್ ಅಂಡ್ ಸೀಕ್’ ಟ್ರೈಲರ್‌ಸಚಿವ ರಾಮಲಿಂಗಾರೆಡ್ಡಿ ಬಿಡುಗಡೆ ವೇದಿಕೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡುತ್ತ ರೇವಣ್ಣ ಅವರ ಮಗ ಹೀರೋ ಆಗಿ ನಟಿಸಿರುವ ಈ ಚಿತ್ರ ಯಶಸ್ವಿಯಾಗಲಿ, ಇದು ಅವರ ನಾಲ್ಕನೇ ಚಿತ್ರ. ಟ್ರೈಲರ್ ನಲ್ಲಿ ಆತನ ಅಭಿನಯ ಚೆನ್ನಾಗಿ ಬಂದಿದೆ, … Read More

Namo Bharath movie Teaser Released.

ದೇಶಪ್ರೇಮಿ ಸೈನಿಕನ ಕಥೆ ಹೇಳುವನಮೋಭಾರತ್‘ ಟೀಸರ್ ರಿಲೀಸ್ ದೇಶಪ್ರೇಮಿ ಸೈನಿಕನ ಕಥೆ ಹೇಳುವನಮೋಭಾರತ್‘ ಟೀಸರ್ ರಿಲೀಸ್ ಶ್ರೀ ಚೌಡೇಶ್ವರಿ ಫಿಲಂಸ್ ಮೂಲಕ ರಮೇಶ್ ಎಸ್. ಪರವಿನಾಯ್ಕರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿ, ನಿರ್ಮಿಸಿ, ನಾಯಕನಾಗಿಯೂ ನಟಿಸಿರುವ ‘ನಮೋ ಭಾರತ್‍’ ಚಿತ್ರದ ಟೀಸರ್‍ … Read More

ನ್ಯೂ ಗ್ಲೋಬಲ್ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಿಸಿರುವ ಹಾರರ್ ಹಿನ್ನೆಲೆಯ ಚಿತ್ರ ಛಾಯ ಈವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಛಾಯಾ ಈವಾರ ಬಿಡುಗಡೆ ನ್ಯೂ ಗ್ಲೋಬಲ್ ಕ್ರಿಯೇಶನ್ಸ್ ಅಡಿಯಲ್ಲಿ ಶ್ರೀಮತಿ ನಂದ ಎಂ.ಆರ್. ಅವರು ನಿರ್ಮಿಸಿರುವ ಹಾರರ್ ಹಿನ್ನೆಲೆಯ ಚಿತ್ರ ಛಾಯ ಈವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾಲ್ಕು ಜನ ಯುವಕರು ಒಂದು ಮನೆಗೆ ಅತಿಥಿಗಳಾಗಿ ಹೋದಾಗ ಅಲ್ಲಿ ಅನೇಕ ಚಿತ್ರವಿಚಿತ್ರ ಘಟನೆಗಳು … Read More

ರಾಷ್ಟ್ರಪ್ರಶಸ್ತಿ ಗೆದ್ದ ’ಡೊಳ್ಳು’ಗೆ ಮತ್ತೊಂದು ಅಂತರಾಷ್ಟ್ರೀಯ ಮನ್ನಣೆ..ಮೆಕ್ಸಿಕೋ ಚಿತ್ರೋತ್ಸವದಲ್ಲಿ ಪವನ್ ಒಡೆಯರ್ ಚಿತ್ರ ಪ್ರದರ್ಶನ..

’ಡೊಳ್ಳು’ ಮುಕುಟಕ್ಕೆ ಮತ್ತೊಂದು ಮನ್ನಣೆ…RRR, ಸೂರರೈ ಪೊಟ್ರು ಚಿತ್ರಗಳ ಜೊತೆ ವೇದಿಕೆ ಹಂಚಿಕೊಳ್ತಿದೆ ಪವನ್ ಒಡೆಯರ್ ಸಿನಿಮಾ.. ರಾಷ್ಟ್ರಪ್ರಶಸ್ತಿ ಗೆದ್ದ ’ಡೊಳ್ಳು’ಗೆ ಮತ್ತೊಂದು ಅಂತರಾಷ್ಟ್ರೀಯ ಮನ್ನಣೆ..ಮೆಕ್ಸಿಕೋ ಚಿತ್ರೋತ್ಸವದಲ್ಲಿ ಪವನ್ ಒಡೆಯರ್ ಚಿತ್ರ ಪ್ರದರ್ಶನ.. ಪವನ್ ಒಡೆಯರ್ ನಿರ್ಮಾಣದ ಮೊದಲ ಸಿನಿಮಾ ‘ಡೊಳ್ಳು’ … Read More

Samrat mandhata trailer released by director Om Sai Prakash ಸಾಮ್ರಾಟ್ ಮಾಂಧಾತ”ಟ್ರೈಲರ್ಓಂ ಸಾಯಿಪ್ರಕಾಶ್ ಬಿಡುಗಡೆ

ಸಾಮ್ರಾಟ್ ಮಾಂಧಾತ”ಟ್ರೈಲರ್ಓಂ ಸಾಯಿಪ್ರಕಾಶ್ ಬಿಡುಗಡೆ ಇತ್ತೀಚಿನ ದಿಗಳಲ್ಲಿ ಭಕ್ತಿಪ್ರಧಾನ ಮತ್ತು ಪೌರಾಣಿಕ ಚಿತ್ರಗಳ ನಿರ್ಮಾಣ ಕಡಿಮೆಯಾಗುತ್ತಿವೆ. ಅದರಲ್ಲೂ ಕೆಲವರು ಅಂಥಾ ಸಾಹಸಕ್ಕೆ ಮುಂದಾಗುತ್ತಿದ್ದಾರೆ. ಹೇಮಂತ್ ಪ್ರೊಡಕ್ಷನ್ಸ್ ಮೂಲಕ ಹೇಮಂತ್ ಕುಮಾರ್ ಅವರು ಸೂರ್ಯವಂಶದ ಸಾಮ್ರಾಟ್ ಮಂಧಾತನ ಕಥೆಯನ್ನು ತೆರೆಮೇಲೆ ತರುತ್ತಿದ್ದಾರೆ. ನಿರ್ಮಾಣದ … Read More

4N6 Movie first glimpse teaser released. 4 ಎನ್ 6″ ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ

“4 ಎನ್ 6” ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ ಲವ್ ಮಾಕ್ಟೇಲ್ ಹಾಗೂ ಲವ್ 360 ಖ್ಯಾತಿಯ ರಚನಾ ಇಂದರ್ ಭವಾನಿಪ್ರಕಾಶ್ ಹಾಗೂ ನವೀನ್ ಕುಮಾರ್, ಆದ್ಯಶೇಖರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ “4 ಎನ್ 6” ಚಿತ್ರಕ್ಕೆ ದರ್ಶನ್ ಶ್ರೀನಿವಾಸ್ ಕಥೆ, … Read More

Shakhahari movie success meet. ಒಟಿಟಿಗೆ ಕಾಯ್ಬೇಡಿ, ಚಿತ್ರಮಂದಿರಕ್ಕೆ ಬನ್ನಿ ಶಾಖಾಹಾರಿ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗಿದೆ.

ಒಟಿಟಿಗೆ ಕಾಯ್ಬೇಡಿ..ಚಿತ್ರಮಂದಿರಕ್ಕೆ ಬನ್ನಿ..ಶಾಖಾಹಾರಿ ರಂಗಾಯಣ ರಘು ಮಾತು..ಒಳ್ಳೆ ಚಿತ್ರ..ಪ್ರೇಕ್ಷಕರಿಗೆ ಇಷ್ಟವಾಗಿದೆ..ಇನ್ನೇನೂ ಬೇಕು..ಶಾಖಾಹಾರಿ ಚಿತ್ರತಂಡ.. ಅಭಿನಯಾಸೂರ ರಂಗಾಯಣ ರಘು ನಟನೆಯ ಶಾಖಾಹಾರಿ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ. ನಿರ್ದೇಶಕ ಸಂದೀಪ್ ಸುಂಕದ್ ಬೇರೊಂದು ದಿಕ್ಕಿನಲ್ಲಿ ಯೋಚಿಸಿ ಹೊಸತನಕ್ಕೆ ಒತ್ತುಕೊಟ್ಟು ಸಿನಿರಸಿಕರನ್ನು ರಂಜಿಸುವಲ್ಲಿ ಗೆದ್ದಿದ್ದಾರೆ. … Read More

×

Hello!

Contact our editor through WhatsApp or email us kannadacinemaloka@gmail.com

× Contact Editor