Name Hero New Kannada Movie Shooting Started. ಉಪ್ಪಿ ಅಭಿಮಾನಿ ನಟಿಸ್ತಿರೋ”ನಾನೇ ಹೀರೋ” ಚಿತ್ರಕ್ಕೆ ಚಾಲನೆ
ಉಪ್ಪಿ ಅಭಿಮಾನಿ ನಟಿಸ್ತಿರೋ“ನಾನೇ ಹೀರೋ” ಚಿತ್ರಕ್ಕೆ ಚಾಲನೆ ಸಿನಿಮಾ ಇಂಡಸ್ಟ್ರಿ ಅಂದರೆ ಕೆಲವರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಆ ಭಯಕ್ಕೆ ಕಾರಣಗಳೇನು ಎಂಬುದನ್ನು ಈ ಚಿತ್ರದ ಮೂಲಕನಿರ್ದೇಶಕ ಆರ್.ಕೆ. ಗಾಂಧಿ ಅವರು ಹೇಳುತ್ತಿದ್ದಾರೆ. ಈ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ಹಗದೂರು ಅಶೋಕ್ … Read More