Director Akash Srivatsa Birthday Celebration. ಶಿವಾಜಿ ಸುರತ್ಕಲ್” ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಸಿನಿಪಯಣಕ್ಕೆ 16 ವರ್ಷ .
“ಶಿವಾಜಿ ಸುರತ್ಕಲ್” ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಸಿನಿಪಯಣಕ್ಕೆ 16 ವರ್ಷ . ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್” ಎರಡು ಭಾಗಗಳಲ್ಲಿ ಬಿಡುಗಡೆಯಾಗಿ ಎಲ್ಲರ ಮನ ಗೆದ್ದಿದೆ. ಈ ಚಿತ್ರದ ನಿರ್ದೇಶಕ ಆಕಾಶ್ … Read More