15th Bangalore International film festival inaugurated. 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ.
15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ವಿಧಾನ ಸೌದದ ಮುಂಭಾಗದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, … Read More