Samartha sadguru sri sangameshwara maharajaru movie started. ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರ. .
ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರ. . ಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ … Read More