Gowri movie musical teaser released in ATM Engineering College classroom. ಕ್ಲಾಸ್ ರೂಂನಲ್ಲಿ `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ !
ಕ್ಲಾಸ್ ರೂಂನಲ್ಲಿ `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ! ಸ್ಟಾರ್ ಕ್ರಿಕೆಟರ್; ಹೆಮ್ಮೆಯ ಕನ್ನಡತಿ ಶ್ರೇಯಾಂಕ ಪಾಟೀಲ್‍ರಿಂದ ಟೀಸರ್ ಬಿಡುಗಡೆ ಸಾಂಸ್ಕೃತಿಕ ನಗರಿ ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಭ್ರಮವೋ ಸಂಭ್ರಮ. ಅಲ್ಲಿ ನೆರೆದಿದ್ದ ಜನರಲ್ಲಿ ಕುತೂಹಲ ಮನೆ ಮಾಡಿತ್ತು. … Read More