Murena Krishnappa movie release on may 24th. ಮೂರನೇ ಕೃಷ್ಣಪ್ಪ’ ಸಿನಿಮಾ ಮೇ 24ಕ್ಕೆ ಚಿತ್ರ ರಿಲೀಸ್

‘ಮೂರನೇ ಕೃಷ್ಣಪ್ಪ’ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ರಂಗಾಯಣ ರಘು ಹಾಗೂ ಸಂಪತ್ ಮೈತ್ರಿಯಾ..ಇದೇ 24ಕ್ಕೆ ಚಿತ್ರ ರಿಲೀಸ್ಟ್ರೇಲರ್ ಮೂಲಕ ಗರಿಗೆದರಿರುವ ಮೂರನೇ ಕೃಷ್ಣಪ್ಪ ಇದೇ 24ಕ್ಕೆ ಬಿಡುಗಡೆ..ಪಾತ್ರದ ಬಗ್ಗೆ ಏನಂದ್ರು ರಂಗಾಯಣ ರಘು ಕನ್ನಡ ಚಿತ್ರರಂಗದಲ್ಲೀಗ ನಮ್ಮ ನೆಲದ ಕಥೆಗಳ ಸಿನಿಮಾಗಳು … Read More

Vishnu Manchu acted “Kannappa” movie joined Kajal Agarwal. ವಿಷ್ಣು ಮಂಚು “ಕಣ್ಣಪ್ಪ” ಚಿತ್ರಕ್ಕೆ ಎಂಟ್ರಿಕೊಟ್ಟ ಕಾಜಲ್ ಅಗರ್ವಾಲ್.

ವಿಷ್ಣು ಮಂಚು “ಕಣ್ಣಪ್ಪ” ಚಿತ್ರಕ್ಕೆ ಎಂಟ್ರಿಕೊಟ್ಟ ಕಾಜಲ್ ಅಗರ್ವಾಲ್; ಪಾತ್ರ ಏನಿರಬಹುದು ಎಂಬ ಕುತೂಹಲ ಸಿನಿ ಪ್ರಿಯರಿಗಿದೆ. ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ತೆಲುಗಿನ ಕಣ್ಣಪ್ಪ ಸಿನಿಮಾ. ಆಗೊಬ್ಬರು ಈಗೊಬ್ಬರು ಈ ಚಿತ್ರದ ತಾರಾಬಳಗ ಸೇರಿಕೊಳ್ಳುತ್ತಲೇ ಇದ್ದಾರೆ. ಇದೀಗ ಮತ್ತೋರ್ವ … Read More

Baragooru Ramachandra directed “Swapna Mantapa” movie shooting completed. ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನಮಂಟಪ’ ಚಿತ್ರದ ಚಿತ್ರೀಕರಣ ಮುಕ್ತಾಯ

ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನಮಂಟಪ’ ಚಿತ್ರದ ಚಿತ್ರೀಕರಣ ಮುಕ್ತಾಯ ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ … Read More

Mandhata Kannada movie completed 25 days. 25 ದಿನ ಪೂರೈಸಿದ ಸಾಮ್ರಾಟ್ ಮಾಂಧಾತ

25 ದಿನ ಪೂರೈಸಿದಸಾಮ್ರಾಟ್ ಮಾಂಧಾತ ನಿರ್ಮಾಪಕರಲ್ಲೊಬ್ಬರಾದ ನಂಜುಂಡಪ್ಪ ಮಾತನಾಡಿ ಸಿನಿಮಾ ತುಂಬಾ ಚೆನ್ನಾಗಿದೆ. ಜನ ಫ್ಯಾಮಿಲಿ ಜೊತೆಗೆ ಬಂದು ಸಿನಿಮಾ ನೋಡ್ತಿದಾರೆ ಎಂದು ಹೇಳಿದರು. ಶನೀಶ್ವರ ಸ್ವಾಮಿ ಪಾತ್ರ ಮಾಡಿರುವ ಸುಂದರಬಾಬು ಮಾತನಾಡಿ ಕಲಿಯ ಶಾಪವಿಮೋಚನೆ ಹೇಗಾಗುತ್ತದೆ ಎಂಬ ವಿಷಯ ಇಟ್ಟುಕೊಂಡು … Read More

Dali Dhananjaya acted Koti movie song released. ಡಾಲಿ ಧನಂಜಯ್ ಅಭಿನಯದ ಕೋಟಿ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಬಿಡುಗಡೆಯಾಗಿದೆ.

ಡಾಲಿ ಧನಂಜಯ್ ಅಭಿನಯದ ಕೋಟಿ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಈಗ ಬಿಡುಗಡೆಯಾಗಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ಕೋಟಿ ಸಿನಿಮಾದ ಹಾಡುಗಳ ಹಕ್ಕನ್ನು ಸರೆಗಮ ಖರೀದಿಸಿದ್ದು ಈ … Read More

Shiva sharana molige maraya movie shooting started. ಅಕ್ಷಯ ತೃತೀಯದಂದು ಆರಂಭವಾಯಿತು “ಶಿವಶರಣ ಮೋಳಿಗೆ ಮಾರಯ್ಯ” ಚಿತ್ರ .

ಅಕ್ಷಯ ತೃತೀಯದಂದು ಆರಂಭವಾಯಿತು “ಶಿವಶರಣ ಮೋಳಿಗೆ ಮಾರಯ್ಯ” ಚಿತ್ರ . ಭಕ್ತಿಪ್ರಧಾನ ಈ ಚಿತ್ರಕ್ಕೆ ಕೊಪ್ಪಳದ ಗವಿಮಠದ ಶ್ರೀಗಳಿಂದ ಚಾಲನೆ . ಹೆಸರಾಂತ ಶಿವಶರಣ ಮೋಳಿಗೆ ಮಾರಯ್ಯ ಚಿತ್ರ ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಶುಭದಿನದಂದು ಕೊಪ್ಪಳದ ಶ್ರೀಗವಿ ಸಿದ್ದೇಶ್ವರ … Read More

Namshale movie song released By IPS officer D Ravichannannanvar. ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಂದ “ಇದು ನಮ್ ಶಾಲೆ” ಚಿತ್ರದ ಹಾಡಿನ ಅನಾವರಣ .

ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಂದ “ಇದು ನಮ್ ಶಾಲೆ” ಚಿತ್ರದ ಹಾಡಿನ ಅನಾವರಣ . ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರೆವೇರಿತು. … Read More

Mammootty acted Turbo Malayalam movie in joined Raj B. Shetty ಮಮ್ಮುಟ್ಟಿಯೊಂದಿಗೆ ರಾಜ್ ಬಿ ಶೆಟ್ಟಿ

ಮಮ್ಮುಟ್ಟಿಯೊಂದಿಗೆ ರಾಜ್ ಬಿ ಶೆಟ್ಟಿಕನ್ನಡದ ಖ್ಯಾತ ನಟ – ನಿರ್ದೇಶಕ ರಾಜ್ ಬಿ ಶೆಟ್ಟಿಯವರು ಗರುಡ ಗಮನ ವೃಷಭ ವಾಹನದಂತಹ ಮಾಸ್ ಚಿತ್ರ ಮತ್ತು ಸ್ವಾತಿ ಮುತ್ತಿನ ಮಳೆ ಹನಿಯೇ ಎಂಬ ಕ್ಲಾಸ್ ಚಿತ್ರಗಳನ್ನು ಕನ್ನಡದಲ್ಲಿ ಒಂದರ ಇನ್ನೊಂದರಂತೆ ನೀಡುವ ಮೂಲಕ … Read More

Sensor officer recommended U/A certificate For Satyam Movie. ಸತ್ಯಂ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ U/A ಸರ್ಟಿಫಿಕೇಟ್.

ಸೆನ್ಸಾರ್ ಮೆಚ್ಚಿದ ಸತ್ಯಂ ‘ಸತ್ಯಂ’ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗಷ್ಟೇ ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರದ ಕಾನ್ಸೆಪ್ಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದೆ.ಕೆಂಪ, ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಈ … Read More

90 Bidi maneg Nadi ಯೂಟ್ಯೂಬ್’ನಲ್ಲಿ ಟ್ರೆಂಡಾಯ್ತು, ಉತ್ತರ ಕರ್ನಾಟಕದ ‘ನೈಂಟಿ’!

‘ಯೂಟ್ಯೂಬ್’ನಲ್ಲಿ ಟ್ರೆಂಡಾಯ್ತು, ಉತ್ತರ ಕರ್ನಾಟಕದ ‘ನೈಂಟಿ’! ಕಳೆದ ವರ್ಷದ ಜೂನ್ ತಿಂಗಳಲ್ಲಿ ತೆರೆಕಂಡು ಸದ್ದು ಮಾಡಿದ್ದ ‘ನೈಂಟಿ ಬಿಡಿ ಮನೀಗ್ ನಡಿ’ ಚಿತ್ರ ಈಗ ಮತ್ತೆ ಸದ್ದು ಮಾಡತೊಡಗಿದೆ. ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಯಶಸ್ವಿ ಪ್ರದರ್ಶನ ಕಂಡು, ಭರ್ಜರಿ ಹವಾ ಮಾಡಿಕೊಂಡಿದ್ದ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor