Frimousse Salon and makeup studio started in HSR Layout. ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆರಂಭವಾಯಿತು ನಾಯಕಿ ಎಸ್ತರ್ ನರೋನ್ಹ ಅವರ “FRIMOUSSE” ಸಲೂನ್, ಮೇಕಪ್ ಸ್ಟುಡಿಯೋ ಹಾಗೂ ಅಕಾಡೆಮಿ .

ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆರಂಭವಾಯಿತು ನಾಯಕಿ ಎಸ್ತರ್ ನರೋನ್ಹ ಅವರ “FRIMOUSSE” ಸಲೂನ್, ಮೇಕಪ್ ಸ್ಟುಡಿಯೋ ಹಾಗೂ ಅಕಾಡೆಮಿ . ಕಳೆದ ಹತ್ತು ವರ್ಷಗಳಿಂದ ಕನ್ನಡ, ತೆಲುಗು ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳ ಮನ ಗೆದ್ದಿರುವ … Read More

Adhipatra teaser released. ಮತ್ತೊಂದು ಕರಾವಳಿ ಕಥೆ ಹೊತ್ತು ಬಂದ ಅಧಿಪತ್ರ ಟೀಸರ್…ಪ್ರಾಮಿಸಿಂಗ್ ಆಗಿದೆ ಮೊದಲ ಝಲಕ್

ಟೀಸರ್ ಮೂಲಕವೇ ಗರಿಗೆದರಿದ ‘ಅಧಿಪತ್ರ’ ಸಿನಿಮಾ…ಕರಾವಳಿ ಭಾಗದಲ್ಲಿ ಇಂದಿಗೂ ಆಚರಣೆ ಯಲ್ಲಿರುವ ಆಟಿ ಕಳಂಜಾ ,, ಹುಲಿ ಕುಣಿದ ಟೀಸರ್ ಸ್ಪೆಷಾಲಿಟಿ ಏನು? ಸಿನಮಾವೊಂದು ಆರಂಭವಾದ ಬಳಿಕ ಕ್ರಿಯಾಶೀಲತೆಯ ಹಾದಿಯಲ್ಲಿಯೇ ಪ್ರೇಕ್ಷಕರನ್ನು ಸೆಳೆಯೋದಿದೆಯಲ್ಲಾ? ಅದು ನಿಜಕ್ಕೂ ಸವಾಲಿನ ಸಂಗತಿ. ಈ ನಿಟ್ಟಿನಲ್ಲಿ … Read More

ಮನರಂಜನೆ ರಸದೌತಣ ಬಡಿಸಲು ಬಂದ ಮೂರನೇ ಕೃಷ್ಣಪ್ಪ 24ಕ್ಕೆ ಚಿತ್ರ ತೆರೆಗೆ

ಬಲು ವಿಶೇಷವಾಗಿದ ಮೂರನೇ ಕೃಷ್ಣಪ್ಪ ಟ್ರೇಲರ್…ಪಕ್ಕ ಹಳ್ಳಿ ಸೊಗಡಿನ ಸಿನಿಮಾ ಮೇ 24ಕ್ಕೆ ರಿಲೀಸ್ ಮನರಂಜನೆ ರಸದೌತಣ ಬಡಿಸಲು ಬಂದ ಮೂರನೇ ಕೃಷ್ಣಪ್ಪ…ಸಖತ್ ಮಜವಾಗಿ ಮೊದಲ ನೋಟ..ಮೇ 24ಕ್ಕೆ ಚಿತ್ರ ತೆರೆಗೆ ವಿಭಿನ್ನ ಕಥಾನಕದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ … Read More

Gowri Movie Sing Released in BMS College. ಬಿ.ಎಂ.ಎಸ್ ಕಾಲೇಜಿನಲ್ಲಿ “ಗೌರಿ” ಚಿತ್ರದ ಮೊದಲ ಹಾಡಿನ ಅನಾವರಣ .

ಬಿ.ಎಂ.ಎಸ್ ಕಾಲೇಜಿನಲ್ಲಿ “ಗೌರಿ” ಚಿತ್ರದ ಮೊದಲ ಹಾಡಿನ ಅನಾವರಣ . ಇದು ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರ . ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ … Read More

KunteBille movie Started in Mysuru. ಮೈಸೂರಿನಲ್ಲಿ ಕುಂಟೆಬಿಲ್ಲೆ ಮಹೂರ್ತ

ಕುಂಟೆಬಿಲ್ಲೆ ಮಹೂರ್ತ ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರ ಗಳನ್ನು ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ‌.ಎಸ್. ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ.ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ‌. … Read More

Chef chidambara song released. ಬಿಡುಗಡೆಯಾಯ್ತು ” ಚೆಫ್ ಚಿದಂಬರ”ನ ಮೊದಲ ಹಾಡು.

ಮೊದಲ ಹಾಡಿನಲ್ಲೇ ಮೋಡಿ ಮಾಡುತ್ತಿದ್ದಾನೆ “chef ಚಿದಂಬರ” . ನಾಯಕ ಅನಿರುದ್ದ್ ಅವರ ಗಾಯನದಲ್ಲಿ ಮೂಡಿಬಂದಿರುವ ಶೀರ್ಷಿಕೆ ಗೀತೆ(ಟೈಟಲ್ ಟ್ರ್ಯಾಕ್)ಗೆ ಅಭಿಮಾನಿಗಳು ಫಿದಾ . ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ “chef ಚಿದಂಬರ” ಚಿತ್ರದ ಚಿತ್ರೀಕರಣ ಹಾಗೂ … Read More

Ranahaddu Movie Song & Teaser Released. ಬಿಡುಗಡೆಯಾಯ್ತು ರಣಹದ್ದು ಚಿತ್ರದ ಟೀಸರ್ ಹಾಗೂ ಹಾಡುಗಳು.

ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ “ರಣಹದ್ದು” . ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ . ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ … Read More

S-Vyasa Education University Press Meet. ಎಸ್ ವ್ಯಾಸ ವಿದ್ಯಾಸಂಸ್ಥೆಯಿಂದ ಹೊಸ ಆವಿಷ್ಕಾರ.

ಎಸ್ ವ್ಯಾಸದಿಂದ ಆಗಸ್ಟ್ ನಲ್ಲಿನೂತನ ತರಗತಿಗಳು ಗುರುವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ದೇಶಗಳಲ್ಲಿ ಕ್ರೀಡಾಪಟುಗಳು ಅಧಿಕ ಸಂಖ್ಯೆಯಲ್ಲಿದ್ದಾರೆ, ಆದರೆ ನಮ್ಮ ಭಾರತದಲ್ಲಿ ಮಾತ್ರ ಕ್ರೀಡಾಪಟುಗಳ ಸಂಖ್ಯೆ ಬೆರಳಣಿಕೆಯಷ್ಟಿದೆ. ಆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು … Read More

4N6 Movie Review. “4 ಎನ್ 6” ಈವಾರ ಬಿಡುಗಡೆ ಚಿತ್ರ ವಿಮರ್ಶೆ.

ಚಿತ್ರ ವಿಮರ್ಶೆ. 4N6 ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ,4N6 ಚಿತ್ರ ಈ ವಾರ ತೆರೆ ಕಂಡಿದೆ.ಮರ್ಡರ್‌ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಾನ್ಸೆಪ್ಟ್ ಹೊಂದಿರುವ ಚಿತ್ರ, ನಿಗೂಡ ಸರಣಿ ಕೊಲೆಗಳ ಸುತ್ತ ತನಿಖೆ … Read More

ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಭ್ ಶೆಟ್ಟಿ ಮತದಾನ .

ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಭ್ ಶೆಟ್ಟಿ ಮತದಾನ . ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಕುಂದಾಪುರ ಜಿಲ್ಲೆಯ ಕೆರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು .

×

Hello!

Contact our editor through WhatsApp or email us kannadacinemaloka@gmail.com

× Contact Editor