New cinema Mall “V Cinemas” launched by Ramesh Arvind and Dolly Dhananjaya. ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ ಅವರಿಂದ “ವಿ ಸಿನಿಮಾಸ್” ಅನಾವರಣ ..
ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ ಅವರಿಂದ “ವಿ ಸಿನಿಮಾಸ್” ಅನಾವರಣ .. ರಾಮಮೂರ್ತಿನಗರದಲ್ಲಿ ಆರಂಭವಾಯಿತು ಸುಸಜ್ಜಿತ ಮಲ್ಟಿಪ್ಲೆಕ್ಸ್ . ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ … Read More