Shivraj K.R. Pete acted new movie pooja started in Bande Mahakali Temple. ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ನಟ ಶಿವರಾಜ್ ಕೆ ಆರ್ ಪೇಟೆ ನಟಿಸಲಿರುವ ಹೊಸ ಚಿತ್ರಕ್ಕೆ ಮುಹೂರ್ತ
ನಟ ಶಿವರಾಜ್ ಕೆ ಆರ್ ಪೇಟೆ ನಟಿಸಲಿರುವ ಹೊಸ ಚಿತ್ರಕ್ಕೆ ಇಂದು ಸರಳವಾಗಿ ಮುಹೂರ್ತ ನೆರವೇರಿದೆ. ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರ ತಂಡ ಸರಳವಾಗಿ ಪೂಜೆ ಸಲ್ಲಿಸಿ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ಉತ್ಸಾಹಿ ಯುವ ತಂಡದ ಈ ಪ್ರಯತ್ನಕ್ಕೆ … Read More