Harshika punacha given good news she is now pregnant. ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ –ಭುವನ್

ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ –ಭುವನ್ತಾಯಿ ಆಗುತ್ತಿರುವ ಸಂಭ್ರಮದಲ್ಲಿ ನಟಿ ಹರ್ಷಿಕಾ ಪೂಣಚ್ಚಪೋಷಕರಾಗ್ತಿರೋ ಸುದ್ದಿಯನ್ನ ವಿಭಿನ್ನವಾಗಿ ಅನೌನ್ಸ್ ಮಾಡಿದ ಹರ್ಷಿಕಾ-ಭುವನ್ಅಕ್ಟೋಬರ್ ನಲ್ಲಿ ಭುವನ್-ಹರ್ಷಿಕಾ ಮನೆಗೆ ಹೊಸ ಅಥಿತಿ ಆಗಮನಮದುವೆಯಾಗಿ ವರ್ಷದೊಳಗೆ ಗುಡ್ ನ್ಯೂಸ್ ನೀಡಿದ ನಟಿ ಹರ್ಷಿಕಾ … Read More

Actress Dhanya Ram selected “chaukidar” movie. ಚೌಕಿದಾರ್’ಗೆ ಧನ್ಯ ರಾಮ್ ಕುಮಾರ್ ಎಂಟ್ರಿ…ಪೃಥ್ವಿ ಅಂಬಾರ್ ಗೆ ಜೋಡಿಯಾದ ದೊಡ್ಮನೆ ಬ್ಯೂಟಿ

‘ಚೌಕಿದಾರ್’ಗೆ ಧನ್ಯ ರಾಮ್ ಕುಮಾರ್ ಎಂಟ್ರಿ…ಪೃಥ್ವಿ ಅಂಬಾರ್ ಗೆ ಜೋಡಿಯಾದ ದೊಡ್ಮನೆ ಬ್ಯೂಟಿ ‘ಚೌಕಿದಾರ್’ಗೆ ಸಿಕ್ಕಳು ನಾಯಕಿ…ಪೃಥ್ವಿ ಅಂಬಾರ್ ಗೆ ಧನ್ಯ ರಾಮ್ ಕುಮಾರ್ ಜೋಡಿ ರಥಾವರ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ ಚೌಕಿದಾರ್..ಇತ್ತೀಚೆಗಷ್ಟೇ ಡೈಲಾಗ್ ಕಿಂಗ್ ಸಾಯಿಕುಮಾರ್ … Read More

Hiranya movie song released. ತಾಯಿ ಪ್ರೀತಿಗೆ ‘ಹಿರಣ್ಯ’ನ ಹಾಡು.. ಹೃದಯ ಮೀಟುವ ಹೊಸ ಹಾಡು ಕೇಳಿ

ತಾಯಿ ಪ್ರೀತಿಗೆ ‘ಹಿರಣ್ಯ’ನ ಹಾಡು.. ಹೃದಯ ಮೀಟುವ ಹೊಸ ಹಾಡು ಕೇಳಿ ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಟನೆಯ ಹಿರಣ್ಯ ಸಿನಿಮಾ ಟೀಸರ್ ಮೂಲಕ ಭರವಸೆ ಹುಟ್ಟಿಸಿದೆ. ಇದೀಗ ತಾಯಿ ಪ್ರೀತಿ ವಿವರಿಸುವ ಹಿರಣ್ಯನ ಹೃದಯ ಮೀಟುವ ಹಾಡು … Read More

R. Chandru paid huge amount to income tax because of kabzaa movie. “ಕಬ್ಜ” ಚಿತ್ರದ ಸಲುವಾಗಿ ಆರ್ ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ದಾಖಲೆ ಮೊತ್ತದ ಹಣವನ್ನು‌ ಪಾವತಿಸಿ ಪ್ರಶಂಸೆಗೆ ಒಳಗಾಗಿದ್ದಾರೆ.

ಸರ್ಕಾರಕ್ಕೆ ದಾಖಲೆ ಮೊತ್ತದ ತೆರಿಗೆ ಪಾವತಿ . ಆರ್ ಚಂದ್ರು ನೇತೃತ್ವದ “ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್” ಸಂಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ . ಆರ್ ಸಿ ಸ್ಟುಡಿಯೋಸ್ ನಿರ್ಮಾಣದ “ಫಾದರ್” ಚಿತ್ರಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ . ಆರ್ … Read More

This week release on “kagada” movie. ಈ ವಾರ ತೆರೆಗೆ ಬರಲಿದೆ ಮೊಬೈಲ್ ಮಿಂಚಿನ ಪ್ರೇಮಕಥೆ “ಕಾಗದ”. ..

ಈ ವಾರ ತೆರೆಗೆ ಬರಲಿದೆ ಮೊಬೈಲ್ ಮುಂಚಿನ ಪ್ರೇಮಕಥೆ “ಕಾಗದ”. .. ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ಅವರು ನಿರ್ದೇಶಿಸಿರುವ “ಕಾಗದ” ಚಿತ್ರ ಈ ವಾರ, ಇದೇ ಜುಲೈ 5 ರಂದು ತೆರೆಗೆ ಬರುತ್ತಿದೆ. “ಕಾಗದ” ಮೊಬೈಲ್ ಬರುವ … Read More

Sambhavami yuge yuge movie Still running in Theatre’s. ಸಂಭವಾಮಿ ಯುಗೇ ಯುಗೇ’ ಚಿತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರ ಸಪೋರ್ಟ್ ಬೇಕಿದೆ.

ಉತ್ತಮ ಸಂದೇಶವಿರುವ ‘ಸಂಭವಾಮಿ ಯುಗೇ ಯುಗೇ’ ಚಿತ್ರವನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಡುವುದರ ಮೂಲಕ ಪ್ರೋತ್ಸಾಹಿಸಿ. ಇದು ಚಿತ್ರತಂಡದ ಮನವಿ. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” … Read More

Jigar Kannada movie this week ready to release ಈ ವಾರ ತೆರೆಗೆ ಪ್ರವೀಣ್ ತೇಜ್ ಅಭಿನಯದ “ಜಿಗರ್”

ಈ ವಾರ ತೆರೆಗೆ ಪ್ರವೀಣ್ ತೇಜ್ ಅಭಿನಯದ “ಜಿಗರ್” . ಯು.ಕೆ .ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ನಿರ್ಮಿಸಿರುವ, ಸೂರಿ ಕುಂದರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ” ಜಿಗರ್” ಚಿತ್ರ … Read More

One and half movie shooting completed. ಶೂಟಿಂಗ್ ಮುಗಿಸಿದ ‘ಒನ್ ಅಂಡ್ ಹಾಫ್’…ನಿರ್ಮಾಪಕ ಹುಟ್ಟುಹಬ್ಬಕ್ಕೆ ಸಾಂಗ್ ಗ್ಲಿಂಪ್ಸ್ ಉಡುಗೊರೆ

ಶೂಟಿಂಗ್ ಮುಗಿಸಿದ ‘ಒನ್ ಅಂಡ್ ಹಾಫ್’…ನಿರ್ಮಾಪಕ ಹುಟ್ಟುಹಬ್ಬಕ್ಕೆ ಸಾಂಗ್ ಗ್ಲಿಂಪ್ಸ್ ಉಡುಗೊರೆ ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, … Read More

Queens Premier League Trophy and jersey launchd. ಕ್ವೀನ್ಸ್ ಪ್ರೀಮಿಯರ್ ಲೀಗ್ ಟ್ರೋಫಿ ಹಾಗೂ ಜೆರ್ಸಿ ಅನಾವರಣ..QPLನಲ್ಲಿ ಭಾಗಿಯಾಗಲಿವೆ 10 ತಂಡಗಳು

ಕ್ವೀನ್ಸ್ ಪ್ರೀಮಿಯರ್ ಲೀಗ್ ಟ್ರೋಫಿ ಹಾಗೂ ಜೆರ್ಸಿ ಅನಾವರಣ..QPLನಲ್ಲಿ ಭಾಗಿಯಾಗಲಿವೆ 10 ತಂಡಗಳು ಕ್ರಿಯೇಟಿವ್ ಫ್ರೆಂಡ್ಸ್ ಸಂಸ್ಥೆ ಮೊದಲ ಬಾರಿಗೆ ಕ್ವೀನ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದೆ. ಈ ಟೂರ್ನಮೆಂಟ್ ನಲ್ಲಿ ಕಿರುತೆರೆ ಹಾಗೂ ಹಿರಿತೆರೆ ಕಲಾವಿದೆಯರ ಜೊತೆಯಲ್ಲಿ ಆಂಕರ್ಸ್, … Read More

×

Hello!

Contact our editor through WhatsApp or email us kannadacinemaloka@gmail.com

× Contact Editor