Love is life movie moharta. ಬಂಡೆ ಮಾಂಕಾಳಮ್ಮನ ಸನ್ನಿಧಿಯಲ್ಲಿ ಶುರುವಾಯ್ತು “ಲವ್ ಈಸ್ ಲೈಫ್” ಪ್ರೀತಿಯ ಹೊಸ ಅಧ್ಯಾಯ.
“ಲವ್ ಈಸ್ ಲೈಫ್”ಪ್ರೀತಿಯ ಹೊಸ ಅಧ್ಯಾಯ ಬಂಡೆ ಮಾಂಕಾಳಮ್ಮನ ಸನ್ನಿಧಿಯಲ್ಲಿ ಚಾಲನೆ ಈ ಸಂದರ್ಭದಲ್ಲಿ ಚಿತ್ರದ ಕುರಿತಂತೆ ಮಾತನಾಡುತ್ತ ಕಳೆದ ೧೪ ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಸುಂದರನಾಥ ಸುವರ್ಣ, ಅಶೋಕ್ ಕಶ್ಯಪ್ ಅವರ ಜೊತೆ ಅಸಿಸ್ಟೆಂಟ್ ಕ್ಯಾಮೆರಾಮನ್ ಆಗಿದ್ದಲ್ಲದೆ, ಎಲ್ಲಾ ವಿಭಾಗಗಳಲ್ಲಿ ಕೆಲಸಮಾಡಿ … Read More