Jambu Circus teaser released. ಸ್ನೇಹ ಪ್ರೀತಿಯ ಸುತ್ತ ಕಾಮಿಡಿ ಕಥೆಯ ಜಂಬೂ ಸರ್ಕಸ್ ಟೀಸರ್ ಬಿಡುಗಡೆ.
ಜಂಬೂ ಸರ್ಕಸ್ ಟೀಸರ್ ಬಿಡುಗಡೆ ಸ್ನೇಹ ಪ್ರೀತಿಯ ಸುತ್ತ ಕಾಮಿಡಿ ಕಥಾನಕ.. ಗ್ಯಾಪ್ ತಗೊಂಡು ಆ್ಯಕ್ಷನ್-ಕಟ್ ಹೇಳಿರುವ ಚಿತ್ರವಿದು. ಮೂರು ದಶಕಗಳಿಂದ ಚಿತ್ರೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಹೆಚ್.ಸಿ.ಸುರೇಶ್ ಅವರು ಮಹತಿ ಕಂಬೈನ್ಸ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತಿಚೆಗೆ ತೆರೆಕಂಡ … Read More