Radhika kumaraswami acted bhairadevi movie trailer released. ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ .

‘‘ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ . ರಾಧಿಕಾ ಕುಮಾರಸ್ವಾಮಿ ನಿರ್ಮಾಣ ಹಾಗೂ ನಟನೆಯ ಈ ಚಿತ್ರ ಅಕ್ಟೋಬರ್ 3 ರಂದು ತೆರೆಗೆ* . ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ … Read More

Karki movie review. ಕರ್ಕಿ ಚಿತ್ರದ ವಿಮರ್ಶೆ. ಶತಮಾನಗಳ ದಳ್ಳುರಿಯಲ್ಲಿ ಬೆಂದ ಜೀವಂತ ಕಥೆ

ಚಿತ್ರ: ಕರ್ಕಿನಿರ್ಮಾಪಕರು : ಪ್ರಕಾಶ್ ಪಳನಿನಿರ್ದೇಶನ: ಪವಿತ್ರನ್ಸಂಗೀತ – ಅರ್ಜುನ್ ಜನ್ಯಛಾಯಾಗ್ರಹಣ – ಹೃಷಿಕೇಶಸಂಕಲನ – ಕ್ರೇಜ್ಹಿ ಮೈಂಡ್ತಾರಾಗಣ: ಜಯಪ್ರಕಾಶ್, ಮೀನಾಕ್ಷಿ, ಸಾಧುಕೋಕಿಲ, ಬಲ ರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ, ಸ್ವಾತಿ, ಸವಿತಾ ಮೊದಲಾದವರು ಅಭಿನಯಿಸಿದ್ದಾರೆ. ಕರ್ಕಿ ಚಿತ್ರ ವಿಮರ್ಶೆರೇಟಿಂಗ್ – … Read More

Hagga movie review “ಹಗ್ಗ” ಚಿತ್ರ ವಿಮರ್ಶೆ ನೊಂದ ಹೆಣ್ಣುಗಳ ಆತೃಪ್ತ ಆತ್ಮಾವಲೋಕನ.”

ಚಿತ್ರ: ಹಗ್ಗನಿರ್ಮಾಪಕರು : ರಾಜ್ ಭಾರದ್ವಾಜ್, ವೇಣು ಭಾರದ್ವಾಜ್ನಿರ್ದೇಶನ: ಅವಿನಾಶ್. Nಸಂಗೀತ – ಮ್ಯಾಥುಸ್ ಮನುಛಾಯಾಗ್ರಹಣ – ಸಿನಿಟೆಕ್ ಸೂರಿಸಂಕಲನ –  NM. ವಿಶ್ವತಾರಾಗಣ: ಅನು ಪ್ರಭಾಕರ್, ಅವಿನಾಶ್, ಹರ್ಷಿಕಾ ಪೂಣಚ್ಚ, ತಬಲಾ ನಾಣಿ, ಭವಾನಿ ಪ್ರಕಾಶ್,ರೇಟಿಂಗ್ – 3/5. “ಹೆಣ್ಣು … Read More

ಹಂಸಲೇಖ ಅವರಿಂದ ‘ಲುಕ್ ಬ್ಯಾಕ್’ ಟ್ರೇಲರ್ ಬಿಡುಗಡೆ. ಕಳರಿ ಪಯಟ್ಟು ಕುರಿತಾದ ಚಿತ್ರ ಸೆ. 27ರಂದು ತೆರೆಗೆ

ಹಂಸಲೇಖ ಅವರಿಂದ ‘ಲುಕ್ ಬ್ಯಾಕ್’ ಟ್ರೇಲರ್ ಬಿಡುಗಡೆ ಕಳರಿ ಪಯಟ್ಟು ಕುರಿತಾದ ಚಿತ್ರ ಸೆ. 27ರಂದು ತೆರೆಗೆ ಕೇರಳದಲ್ಲಿ ಹೆಚ್ಚಾಗಿ ಬಳಕೆಯಲ್ಲಿರುವ ಕಳರಿ ಪಯಟ್ಟು ಎಂಬ ಯುದ್ದ ಕಲೆ ಕುರಿತಾದ ಸಿನಿಮಾವೊಂದು ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಲುಕ್ ಬ್ಯಾಕ್’. ಮಲಯಾಳಂ, … Read More

“Ravana Rajayadalli Nava dampatigalu” ರಾವಣ ರಾಜ್ಯದಲ್ಲಿ .ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ

‘ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು ‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ … Read More

“45” movie Special poster released on Upendra birthday. ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ “45” ಚಿತ್ರದ ವಿಶೇಷ ಪೋಸ್ಟರ್ .

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ “45” ಚಿತ್ರದ ವಿಶೇಷ ಪೋಸ್ಟರ್ . ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ … Read More

Real star Upendra Birthday Celebration with “UI” movie team. ತಮ್ಮ ಹುಟ್ಟುಹಬ್ಬದ ದಿನ “UI” ಚಿತ್ರದ ಬಗ್ಗೆ ಮಾಹಿತಿ ನೀಡಿದ ರಿಯಲ್ ಸ್ಟಾರ್.

ತಮ್ಮ ಹುಟ್ಟುಹಬ್ಬದ ದಿನ “UI” ಚಿತ್ರದ ಬಗ್ಗೆ ಮಾಹಿತಿ ನೀಡಿದ ರಿಯಲ್ ಸ್ಟಾರ್. ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ . ಸೆಪ್ಟೆಂಬರ್‌ 18 ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ದಿನದಂದು … Read More

Haga film trailer released movie released on September 20th. ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಅನು ಪ್ರಭಾಕರ್ ಅಭಿನಯದ “ಹಗ್ಗ” ಚಿತ್ರ ಈ ವಾರ ತೆರೆಗೆ .

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಅನು ಪ್ರಭಾಕರ್ ಅಭಿನಯದ “ಹಗ್ಗ” ಚಿತ್ರ ಈ ವಾರ ತೆರೆಗೆ . ಅನು ಪ್ರಭಾಕರ್ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ 25 ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಹೃದಯ ಹೃದಯ’, 1999ರ … Read More

Rummy Aata Aadu trailer released. ರಮ್ಮಿ ಆಟ ಹಾಡು -ಟ್ರೈಲರ್ ಬಿಡುಗಡೆ

ರಮ್ಮಿ ಆಟ ಹಾಡು -ಟ್ರೈಲರ್ ಬಿಡುಗಡೆ ವಿದ್ಯಾಸಂಸ್ಥೆಯನ್ನು ನಡೆಸುತ್ತಿರುವ ಉಮರ್ ಷರೀಫ್ ಅವರೀಗ ಚಿತ್ರರಂಗಕ್ಕೆ ಬಂದಿದ್ದಾರೆ‌. ಆನ್ ಲೈನ್ ಗೇಮ್ ಈಗಿನ‌ ಯುವ ಜನತೆಯನ್ನು ಹೇಗೆ ಹಾಳು ಮಾಡುತ್ತಿದೆ. ಅದರಿಂದ ಏನೆಲ್ಲ ಅನಾಹುತಗಳಾಗುತ್ತಿವೆ ಎಂಬ ಕಾನ್ಸೆಪ್ಟ್ ಇಟ್ಟುಕೊಂಡು “ರಮ್ಮಿ ಆಟ” ಎಂಬ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor