Tarakeswar movie trailer released. ಭಕ್ತಿ ಪ್ರಧಾನ ’ತಾರಕೇಶ್ವರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ.
ಸದ್ದು ಮಾಡುತ್ತಿದೆ ತಾರಕೇಶ್ವರ ಟ್ರೇಲರ್ ಭಕ್ತಿ ಪ್ರಧಾನ ’ತಾರಕೇಶ್ವರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ವೇದಾಂತ ಆಚಾರ್ಯ ಶ್ರೀ ಮಂಜುನಾಥ ಭಾರತಿ ಸ್ವಾಮಿಗಳು ಮೊದಲ ಟ್ರೇಲರ್, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಎರಡನೇ … Read More