MookhaJeeva movie release on October 25th. ಈ ವಾರ ತೆರೆಗೆ “ಮೂಕ ಜೀವ”
ಈ ವಾರ ತೆರೆಗೆ “ಮೂಕ ಜೀವ” ಜೆ ಎಂ ಪ್ರಹ್ಲಾದ್ ಅವರ ಕಾದಂಬರಿ ಆಧಾರಿತ ಚಲನಚಿತ್ರ “ಮೂಕ ಜೀವ” ಈ ವಾರ ಬಿಡುಗಡೆಯಾಗುತ್ತಿದೆ. ಹಳ್ಳಿಯ ಬಡ ಕುಟುಂಬದಲ್ಲಿ ಪ್ರಾರಂಭವಾಗುವ ಈ ಕಥೆ ಪಟ್ಟಣದಲ್ಲಿ ಅಂತ್ಯವಾಗುತ್ತದೆ. ಯಾವುದೇ ವ್ಯಕ್ತಿ ತಾನು ಸ್ವಾವಲಂಬಿಯಾಗಿ ಬದುಕಲು … Read More