Krishnam Pranaya Sakhi movie 50 da celebration 50 days. ಚಿತ್ರಮಂದಿರಗಳು ದೇವಸ್ಥಾನ ಇದ್ದ ಹಾಗೆ. ಕೃಷ್ಣಂ ಪ್ರಣಯಸಖಿ ಚಿತ್ರಕ್ಕೆ 50ರ ಸಂಭ್ರಮ.
*ಚಿತ್ರಮಂದಿರಗಳು ದೇವಸ್ಥಾನ ಇದ್ದ ಹಾಗೆ. ಇಲ್ಲಿಗೆ ಬರುವ ಪ್ರೇಕ್ಷಕರು ದೇವರುಗಳು .. ” ಕೃಷ್ಣಂ ಪ್ರಣಯ ಸಖಿ” ಚಿತ್ರದ ಐವತ್ತನೇ ದಿನದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಗೋಲ್ಡನ್ ಮಾತು . ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಡಗರ ಒಂದು ಕಡೆಯಾದರೆ, … Read More