Composer-Turned-Director Arjun Janya Teams Up With Toronto Based VFX Studio MARZ for ’45’ Movie. ಬಹು ನಿರೀಕ್ಷಿತ “45” ಚಿತ್ರಕ್ಕೆ ಹಾಲಿವುಡ್ ನ ಹೆಸರಾಂತ ತಂತ್ರಜ್ಞರಿಂದ ವಿ.ಎಫ್.ಎಕ್ಸ್ .

ಬಹು ನಿರೀಕ್ಷಿತ “45” ಚಿತ್ರಕ್ಕೆ ಹಾಲಿವುಡ್ ನ ಹೆಸರಾಂತ ತಂತ್ರಜ್ಞರಿಂದ ವಿ.ಎಫ್.ಎಕ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. … Read More

“Cult” movie Drone camera incidence. “ಕಲ್ಟ್” ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಡ್ರೋನ್ ಅವಘಡಕ್ಕೆ ನಿರ್ಮಾಪಕರಿಂದ ಪರಿಹಾರ.

“ಕಲ್ಟ್” ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಡ್ರೋನ್ ಅವಘಡ. ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್ . ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ … Read More

UI movie Warner video released. ಧಿಕ್ಕಾರಕ್ಕಿಂತ ಆಧಿಕಾರ ಮುಖ್ಯ ಎಂದು “ವಾರ್ನರ್‌” ಮೂಲಕ ಹೇಳಿದ ರಿಯಲ್ ಸ್ಟಾರ್.

ಧಿಕ್ಕಾರಕ್ಕಿಂತ ಆಧಿಕಾರ ಮುಖ್ಯ ಎಂದು “ವಾರ್ನರ್‌” ಮೂಲಕ ಹೇಳಿದ ರಿಯಲ್ ಸ್ಟಾರ್ . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಾಣದ ಹಾಗೂ ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಸುಮಾರು … Read More

“Apayavide yeccharike” movie motion Poster Released. ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ.

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ” . ನಾಯಕನಾಗಿ “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ “ಅಪಾಯವಿದೆ ಎಚ್ಚರಿಕೆ” ಚಿತ್ರ … Read More

“Rudra Garuda Purana” movie Release on January 24th. ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ಬಿಡುಗಡೆ.

ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ಬಿಡುಗಡೆ. . “ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ, ಜನಪ್ರಿಯ “ಸೈತಾನ್” ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ … Read More

Sonu kakkar singing full Mills song. ಸೋನು ಕಕ್ಕರ್ ಕಂಠಸಿರಿಯಲ್ಲಿ “ಫುಲ್ ಮೀಲ್ಸ್” ಹಾಡು.

ಸೋನು ಕಕ್ಕರ್ ಕಂಠಸಿರಿಯಲ್ಲಿ “ಫುಲ್ ಮೀಲ್ಸ್” ಹಾಡು . ಸದ್ಯದಲ್ಲೇ ತೆರೆಗೆ ಬರಲಿದೆ ಲಿಖಿತ್ ಶೆಟ್ಟಿ ಅಭಿನಯದ ಈ ಚಿತ್ರ . ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ‘ಫುಲ್ … Read More

Dasarahalli movie trailer released. ದಾಸರಹಳ್ಳಿ ಟ್ರೇಲರ್ ರಿಲೀಸ್: ಕ್ಯಾಡ್ಬರಿ ಮಾಸ್ ಎಂಟ್ರಿ..!

ದಾಸರಹಳ್ಳಿ ಟ್ರೇಲರ್ ರಿಲೀಸ್: ಕ್ಯಾಡ್ಬರಿ ಮಾಸ್ ಎಂಟ್ರಿ..! ‘ದಾಸರಹಳ್ಳಿ’ ಟ್ರೇಲರ್ ಔಟ್ : ಥ್ರಿಲ್ಲರ್ ಮಂಜು ಫೈಟ್.. ಧರ್ಮ ಆಕ್ಷನ್.. ಸೂಪರ್ ಕಿಕ್..! ಪಿ.ಉಮೇಶ ನಿರ್ಮಾಣದ ಎಂ. ಆರ್. ಶ್ರೀನಿವಾಸ್ ನಿರ್ದೇಶನದ ದಾಸರಹಳ್ಳಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಮಾಸ್ ಪ್ರಿಯರಿಗೊಂದು … Read More

Dheera Bhagat Rai movie review. ಶತಮಾನಗಳ ಹಿಂದಿನ ಕಥೆ ಮತ್ತೆ ಮತ್ತೆ ಜೀವಂತ

ಶತಮಾನಗಳ ಹಿಂದಿನಕಥೆ ಮತ್ತೆ ಮತ್ತೆ ಜೀವಂತ ಚಿತ್ರ ವಿಮರ್ಶೆ ಚಿತ್ರ – ಧೀರ ಭಗತ್ ರಾಯ್ನಿರ್ಮಾಣನಿರ್ಮಾಪಕರು –  ಅಶೋಕ್ ಕುಮಾರ್, ಪ್ರವೀಣ್ ಗೌಡ H.C. ಶ್ರೀನಾಥ್ ಬಾಬು ಪಾಟಿಲ್ನಿರ್ದೇಶನ –  ಕರಣ್ ಎಸ್.ಛಾಯಾಗ್ರಹಣ – ಸೆಲ್ವಮ್ ಜಾನ್ಸಂಗೀತ – ಪೂರ್ಣ ಚಂದ್ರ … Read More

“Ee.Pada Punya Pada” movie first poster released by Roring star Sri Murali. ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ .

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ . ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದಖ್ಯಾತಿಯ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರರವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮತ್ತೊಂದು ಚಿತ್ರ”ಈ ಪಾದ ಪುಣ್ಯಪಾದ”. ಇತ್ತೀಚಿಗೆ … Read More

Kora movie song apdets. “ಕೋರ”ನ ಹಾಡಿಗೆ ಮಿಲಿಯನ್ ಗಟ್ಟಳೆ ಮೆಚ್ಚುಗೆ

. ಹಾಡಿನಲ್ಲೇ ಮೋಡಿ ಮಾಡಿದ “ಕೋರ” ಸುನಾಮಿ ಕಿಟ್ಟಿ ಅಭಿನಯದ, ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಜನವರಿಯಲ್ಲಿ ತೆರೆಗೆ ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor