Chief Minister Siddaramaiah watched Raju James Bond movie Show real. ರಾಜು ಜೇಮ್ಸ್ ಬಾಂಡ್ ಚಿತ್ರಕ್ಕೆ ಮಾನ್ಯ ಮುಖ್ಯಮಂತ್ರಿಗಳ ಪ್ರಶಂಸೆ.
ರಾಜು ಜೇಮ್ಸ್ ಬಾಂಡ್ ಚಿತ್ರ ವಿಧಾನಸೌಧದ ಮೆಟ್ಟಿಲು ಹತ್ತಿದೆ. ಕಾಮಿಡಿ ಮತ್ತು ಫ್ಯಾಮಿಲಿ ಎಂಟರ್ಟೈನರ್ ಆಗಿ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ನೀಡುತ್ತಿರುವ ಸಮಯದಲ್ಲಿ ನಮ್ಮ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರನ್ನು ಚಿತ್ರತಂಡ ಭೇಟಿ ಮಾಡಿ, ಚಿತ್ರದ ಶೋ ರೀಲ್ … Read More