KD movie song RELEASED. ಕೆಡಿ ಚಿತ್ರದ ಎರಡನೇ ಹಾಡುಸೆಟ್ಟಾಗಲ್ಲಾ ಕಣೆ ನಂಗೂ ನಿಂಗು..
ಕೆಡಿ ಚಿತ್ರದ ಎರಡನೇ ಹಾಡುಸೆಟ್ಟಾಗಲ್ಲಾ ಕಣೆ ನಂಗೂ ನಿಂಗು.. ಈ ವರ್ಷದ ಎರಡು ಬಹುನಿರೀಕ್ಷಿತ ಚಿತ್ರಗಳಲ್ಲಿ ಕೆಡಿ ಕೂಡ ಒಂದು. ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಈ ಚಿತ್ರಕ್ಕೆ ವಿಲನ್, ಏಕ್ ಲವ್ ಯಾ ಖ್ಯಾತಿಯ ಪ್ರೇಮ್ ಆಕ್ಷನ್ ಕಟ್ ಹೇಳಿದ್ದಾರೆ. … Read More