Vidyapati movie trailer released by Dhruva Sarja. ವಿದ್ಯಾಪತಿ ಚಿತ್ರದ ಟ್ರೇಲರ್ ಬಿಡುಗಡೆಗೆ ಧ್ರುವ ಸರ್ಜಾ ಸಾಥ್
ಟ್ರೇಲರ್ ನಲ್ಲಿ ʼವಿದ್ಯಾಪತಿʼ..ಧನಂಜಯ್ ನಿರ್ಮಾಣದ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್ ಡಾಲಿ ಪಿಕ್ಚರ್ಸ್ ಮತ್ತೊಂದು ಕೊಡುಗೆ ವಿದ್ಯಾಪತಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಮತ್ತೊಮ್ಮೆ ಡಾಲಿ ಧನಂಜಯ್-ನಾಗಭೂಷಣ್ ಮನರಂಜನೆಯ ರಸದೌತಣ ಬಡಿಸಲು ಸಜ್ಜಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ನಿನ್ನೆ ಟ್ರೇಲರ್ ಬಿಡುಗಡೆ ಕಾರ್ಯಕ್ರಮ … Read More