Bands saheb movie teaser released. “ಬಂಡೆ ಸಾಹೇಬ್” ಚಿತ್ರದ ಟೀಸರ್ ಬಿಡುಗಡೆಗೆ ಸಾಕ್ಷಿಯಾದರು ರಾಜುಗೌಡ ಹಾಗೂ ಶರಣ್ ಮತ್ತು ತರುಣ್.
ನಟ ಶರಣ್ ಅವರಿಂದ ಅನಾವರಣವಾಯಿತು “ಬಂಡೆ ಸಾಹೇಬ್” ಚಿತ್ರದ ಟೀಸರ್* ತರುಣ್ ಸುಧೀರ್, ರಾಜು ಗೌಡ ಹಾಗೂ ದಯಾನಂದ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ.* . ಕಳೆದ ಕೆಲವುವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರಹಿಡಿಯುವ ಸಂದರ್ಭದಲ್ಲಿ ಶೂಟೌಟ್ … Read More