Update on Dr. Shiva Rajkumar’s Operations. ಡಾ. ಶಿವರಾಜ್‌ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಡಾ. ಶಿವರಾಜ್‌ಕುಮಾರ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಡಾ. ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸುಸಂವಾದವನ್ನು ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ … Read More