Bisilu kudure 50 Days Completed. ಬಿಸಿಲು ಕುದುರೆಗೆ 50ನೇ ದಿನದ ಸಂಭ್ರಮ
*”ಬಿಸಿಲು ಕುದುರೆ” ಗೆ ಐವತ್ತನೇ ದಿನದ ಸಂಭ್ರಮ* . ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ. … Read More