ಮಾರಿಗುಡ್ಡದ ಗಡ್ಡದಾರಿಗಳಿಗೆ ರಾಜಕುಮಾರ್ ಆಶೀರ್ವಾದ
ಸದ್ದು ಮಾಡುತ್ತಿದ್ದಾರೆ ಗಡ್ಡಧಾರಿಗಳು’ಮಾರಿಗುಡ್ಡದ ಗಡ್ಡಧಾರಿಗಳು’ ಚಿತ್ರದ ಪೋಸ್ಟರ್ ಮತ್ತು ಶೀರ್ಷಿಕೆ ಗೀತೆಯು ಬಿಡುಗಡೆಯಾಗಿದ್ದು ವೈರಲ್ ಆಗಿರುವುದರಿಂದ ತಂಡಕ್ಕೆ ಖುಷಿ ತಂದಿದೆ. ಇದರಿಂದ ಚಿತ್ರತಂಡವು ಮೂವತ್ತು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು, ಪ್ರಚಾರ ಕಾರ್ಯವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಈಗ ಕೊನೆ ಹಂತ ಎನ್ನುವಂತೆ ಪ್ರಮೋಷನಲ್ … Read More