“Cult” movie Drone camera incidence. “ಕಲ್ಟ್” ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಡ್ರೋನ್ ಅವಘಡಕ್ಕೆ ನಿರ್ಮಾಪಕರಿಂದ ಪರಿಹಾರ.
“ಕಲ್ಟ್” ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಡ್ರೋನ್ ಅವಘಡ. ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್ . ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ … Read More