BTS movie release on November 8th. ಬಿಟಿಎಸ್’ ಟ್ರೇಲರ್ ರಿಲೀಸ್…ನ.8ಕ್ಕೆ ಯುವ ಸಿನಿಮೋತ್ಸಾಹಿಗಳ ಸಿನಿಮಾ ತೆರೆಗೆ ಎಂಟ್ರಿ
‘ಬಿಟಿಎಸ್’ ಟ್ರೇಲರ್ ರಿಲೀಸ್…ನ.8ಕ್ಕೆ ಯುವ ಸಿನಿಮೋತ್ಸಾಹಿಗಳ ಸಿನಿಮಾ ತೆರೆಗೆ ಎಂಟ್ರಿ ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಮತ್ತೆ ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ … Read More