Santosha Sangeeta movie trailer released. ಟ್ರೇಲರ್ ನಲ್ಲೇ ಭರವಸೆ ಮೂಡಿಸಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ .
ಟ್ರೇಲರ್ ನಲ್ಲೇ ಭರವಸೆ ಮೂಡಿಸಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ . ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ನಟಿಸಿರುವ “ಸಂತೋಷ ಸಂಗೀತ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಚಂದ್ರಶೇಖರ ಶಿವರಾಧ್ಯ … Read More