Kannappa movie release on June 27th. “ಕಣ್ಣಪ್ಪ” ಚಿತ್ರ ವಿಶ್ವದಾದ್ಯಂತ ಜೂನ್ 27ರಂದು ಬಿಡುಗಡೆಯಾಗಲಿದೆ.
‘ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ವಿಷ್ಣು ಮಂಚು ಕನಸಿನ ಚಿತ್ರಕ್ಕೆ ಯೋಗಿ ಆದಿತ್ಯನಾಥ್ ಬೆಂಬಲ ತೆಲುಗಿನ ಖ್ಯಾತ ನಟ ಡಾ. ಮೋಹನ್ ಬಾಬು, ಹೆಮ್ಮೆಯಿಂದ ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವು ಏಪ್ರಿಲ್ 25ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರದ ತಾಂತ್ರಿಕ ಕೆಲಸಗಳು ವಿಳಂಬವಾದ್ದರಿಂದ … Read More