Survey number 45 movie moharta. ಬಂಡೆ ಮಹಾಕಾಳಿ ಅಮ್ಮನ ಸನ್ನಿದಿಯಲ್ಲಿ “ಸರ್ವೇ ನಂಬರ್ 45” ಚಿತ್ರಕ್ಕೆ ಮುಹೂರ್ತ
ಅಮ್ಮನ ಸನ್ನಿದಿಯಲ್ಲಿ ಸರ್ವೇ ನಂಬರ್ 45 ಮುಹೂರ್ತ ಹೊಸಬರೇ ಸೇರಿಕೊಂಡು ಸಿದ್ದಪಡಿಸುತ್ತಿರುವ ’ಸರ್ವೇ ನಂಬರ್ 45’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಬಂಡಿ ಮಹಾಂಕಾಳಿ ಅಮ್ಮನ ಸನ್ನಿದಿಯಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಥಮ ದೃಶ್ಯಕ್ಕೆ ಹಿರಿಯ ನಿರ್ದೇಶಕ ಹೆಚ್.ವಾಸು ಕ್ಲಾಪ್ ಮಾಡಿದರೆ, ನಿರ್ಮಾಪಕರ … Read More