Ee Pada Punya Pada movie shooting started. ಈ ಪಾದ ಪುಣ್ಯ ಪಾದ” ಚಿತ್ರಕ್ಕೆವಿ.ನಾಗೇಂದ್ರ ಪ್ರಸಾದ್ ಕ್ಲಾಪ್

“ಈ ಪಾದ ಪುಣ್ಯ ಪಾದ” ಚಿತ್ರಕ್ಕೆವಿ.ನಾಗೇಂದ್ರ ಪ್ರಸಾದ್ ಕ್ಲಾಪ್ “ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರ ರವರ ಮತ್ತೊಂದು ಚಿತ್ರ “ಈ ಪಾದ ಪುಣ್ಯಪಾದ”. ಇದರ ಮುಹೂರ್ತ ಕಾರ್ಯಕ್ರಮ ಬೆಂಗಳೂರಿನ ಶಿವನಂದಿ ದೇವಸ್ಥಾನದಲ್ಲಿ ನೆರವೇರಿತು. ಈ ಚಿತ್ರಕ್ಕೆ ಗೀತ … Read More

Hyena movie first look released by the super real hero captain Naveen nagappa. “ಹೈನಾ” ಚಿತ್ರದ ಫಸ್ಟ್ ಲುಕ್ ಅನ್ನು ಭಾರತೀಯ Super Real ಹೀರೋ “ಕ್ಯಾಪ್ಟನ್ ನವೀನ್ ನಾಗಪ್ಪ ” ಬಿಡುಗಡೆ ಮಾಡಿದ್ದಾರೆ.

ಚಲನಚಿತ್ರದ ಫಸ್ಟ್ ಲುಕ್ ಸಾಮಾನ್ಯವಾಗಿ ತಾರೆಗಳು ಬಿಡುಗಡೆ ಮಾಡುತ್ತಾರೆ,ಆದರೆ “ಹೈನಾ” ಚಿತ್ರದ ಫಸ್ಟ್ ಲುಕ್ ಅನ್ನು ಭಾರತೀಯ Super Real ಹೀರೋ “ಕ್ಯಾಪ್ಟನ್ ನವೀನ್ ನಾಗಪ್ಪ ” ಬಿಡುಗಡೆ ಮಾಡಿದ್ದಾರೆ. ಭಾರತೀಯ ಸೇನೆಗೆ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ನವೀನ್ ನಾಗಪ್ಪ, 1990 … Read More

The legendary poetry DVG Sir’s “manku thimman kagga” poet now making a movie. ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ” ತೆರೆಯ ಮೇಲೆ ಬರಲಿದೆ.

ತರೆಯ‌ ಮೇಲೆ‌ ಚಿತ್ರವಾಗಿ ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ” . ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಯಿತು ಚಿತ್ರದ ಮೊದಲ ಹಾಡು . ಹೆಸರಾಂತ ಸಾಹಿತಿ ಡಾ||ಡಿ.ವಿ.ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ “ಮಂಕುತಿಮ್ಮನ ಕಗ್ಗ”. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ … Read More

Raj B Shetty acted rakkasapura Dhol movie shooting started. ರಕ್ಕಸಪುರ ದೋಳಗೆ ರಾಜ್ ಬಿ ಶೆಟ್ಟಿ .

“ರಕ್ಕಸಪುರದೋಳ್” ರಾಜ್ ಬಿ ಶೆಟ್ಟಿ . ಸಾಹಸ ನಿರ್ದೇಶಕ ಕೆ.ರವಿವರ್ಮ ನಿರ್ಮಾಣದ ಹಾಗೂ ರವಿ ಸಾರಂಗ ನಿರ್ದೇಶನದ ಈ ಚಿತ್ರಕ್ಕೆ ರಕ್ಷಿತ – ಪ್ರೇಮ್ ಸಾಥ್ . ಸಾಹಸ ನಿರ್ದೇಶಕರಾಗಿ ಭಾರತದಾದ್ಯಂತ ಜನಪ್ರಿಯರಾಗಿರುವ ಕನ್ನಡದ ಹೆಮ್ಮೆಯ ಸಾಹಸ ನಿರ್ದೇಶಕ ಡಾ||ಕೆ.ರವಿವರ್ಮ ಅವರ … Read More

Mansoori directed new movie “doora teera yana” shooting started. ಮಂಸೋರೆ “ದೂರ ತೀರ ಯಾನ” ಕ್ಕೆ ಜೊತೆಯಾದ ವಿಜಯ್ ಕೃಷ್ಣ – ಪ್ರಿಯಾಂಕ ಕುಮಾರ್‌ .

ಮಂಸೋರೆ “ದೂರ ತೀರ ಯಾನ” ಕ್ಕೆ ಜೊತೆಯಾದ ವಿಜಯ್ ಕೃಷ್ಣ – ಪ್ರಿಯಾಂಕ ಕುಮಾರ್‌ . ಡಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ಸೆಪ್ಟೆಂಬರ್ ನಿಂದ ನಿರಂತರ ಚಿತ್ರೀಕರಣ .ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ … Read More

Mahesh Babu directed smile Guru Rakshit and Amrutha Prem acted new movie started. ಮಹೇಶ್ ಬಾಬು ಸಿನಿಮಾದಲ್ಲಿ ಸ್ಮೈಲ್ ಗುರು ರಕ್ಷಿತ್ ಗೆ ಟಗರು ಪುಟ್ಟಿ ಅಮೃತಾ ಪ್ರೇಮ್ ನಾಯಕಿ

ಮಹೇಶ್ ಬಾಬು ಸಿನಿಮಾದಲ್ಲಿ ಸ್ಮೈಲ್ ಗುರು ರಕ್ಷಿತ್ ಗೆ ಟಗರು ಪುಟ್ಟಿ ಅಮೃತಾ ಪ್ರೇಮ್ ನಾಯಕಿ ಮಹೇಶ್ ಬಾಬು ಹೊಸ ಸಿನಿಮಾಗೆ ಟಗರು ಪಲ್ಯ ನಾಯಕಿ…ಸ್ಮೈಲ್ ಗುರು ರಕ್ಷಿತ್ ಗೆ ಅಮೃತಾ ಪ್ರೇಮ್ ಜೋಡಿ ಟಗರು ಪಲ್ಯ ಸಿನಿಮಾ ಮೂಲಕ ಕನ್ನಡ … Read More

Jumbo Circus movie song released. ಜಂಬೂ ಸರ್ಕಸ್ ಮನಸೋತೆ ಮನಸಾರೆ ಹಾಡು ಲೋಕಾರ್ಪಣೆ

ಜಂಬೂ ಸರ್ಕಸ್ ಮನಸೋತೆ ಮನಸಾರೆ ಹಾಡು ಲೋಕಾರ್ಪಣೆಕನ್ನಡದ ಚಲನಚಿತ್ರದ ಸುಪ್ರಸಿದ್ದ ನಿರ್ದೇಶಕ ಎಂ ಡಿ ಶ್ರೀಧರ್ ಇದುವರೆವಿಗೂ ನಿರ್ದೇಶನ ಮಾಡಿದ ಸಿನಿಮಗಳೆಲ್ಲ ಸೂಪರ್ ಹಿಟ್. ಈಗ ಅವರ ‘ಜಂಬೂ ಸರ್ಕಸ್’ ಕೂಡ ಆ ನಿಟ್ಟಿನಲ್ಲಿ ಸಾಗುವಂತಿದೆ. ಅದಕ್ಕೆ ಸಾಕ್ಷಿಯಾಗಿ ಒಂದು ಇಂಪಾದ … Read More

Kuri kayonu movie title launchd. ಶಾಸಕ ಭೈರತಿ ಬಸವರಾಜ್ ಶಿಶ್ಯಈಗ ಕುರಿ ಕಾಯೋನು..

ಶಾಸಕ ಭೈರತಿ ಬಸವರಾಜ್ ಶಿಷ್ಯಈಗ ಕುರಿ ಕಾಯೋನು.. ಸಮಾರಂಭದಲ್ಲಿ ಶಾಸಕ ಭೈರತಿ ಬಸವರಾಜ್ ಅವರು ‘ಕುರಿ ಕಾಯೋನು’ ಚಿತ್ರದ ಟೈಟಲ್ ಲಾಂಚ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಇದಕ್ಕೂ ಮೊದಲು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಎಂಟು ಜನ ಮುತ್ತೈದೆಯರಿಗೆ ಶಾಸಕರಿಂದ … Read More

Krishnam Pranaya Saki movie review ಕೃಷ್ಣನ ಪ್ರಣಯಕ್ಕೆ ನೂರೆಂಟು ವಿಘ್ನ Rating – 3.5/5

ಚಿತ್ರ ವಿಮರ್ಶೆಚಿತ್ರ – ಕೃಷ್ಣಂ ಪ್ರಣಯಸಖಿನಿರ್ಮಾಣ ಸಂಸ್ಥೆ – ತ್ರಿಶೂಲ್ ಎಂಟರ್ಟೈನ್ಮೆಂಟ್ಸ್ನಿರ್ಮಾಪಕರು, ಪ್ರಶಾಂತ್ ಜಿ. ರುದ್ರಪ್ಪಸಂಗೀತ –  ಅರ್ಜುನ್ ಜನ್ಯಕಲಾವಿದರು –  ಗೋಲ್ಡನ್ ಸ್ಟಾರ್ ಗಣೇಶ್, ಶ್ರೀನಿವಾಸಮೂರ್ತಿ, ರಾಮಕೃಷ್ಣ, ಶಶಿಕುಮಾರ್, ಶೃತಿ, ಸಾಧುಕೋಕಿಲ, ರಂಗಾಯಣ ರಘು, ಕುರಿ ಪ್ರತಾಪ್, ಗಿರಿ, ಮಾಳವಿಕ … Read More

Martin movie trailer 70 Millions views & 500k likes. ಮಾರ್ಟಿನ್ ಚಿತ್ರದ ಟ್ರೇಲರ್ ಗೆ ಪ್ರೇಕ್ಷಕರಿಂದ ಭಾರಿ ಪ್ರಶಂಸೆ.

ಮಾರ್ಟಿನ್ ಚಿತ್ರದ ಟ್ರೇಲರ್ ಗೆ ಪ್ರೇಕ್ಷಕರಿಂದ ಭಾರಿ ಪ್ರಶಂಸೆ. ಸುಮಾರು 70 ಮಿಲಿಯನ್ಸ್ ವೀಕ್ಷಣೆಯಾಗಿ ಒಳ್ಳೆಯ ಮಟ್ಟದಲ್ಲಿ ಮೆಚ್ಚುಗೆಯಾಗಿದೆ. ಈ ಬೆಳವಣಿಗೆಯಿಂದ ಚಿತ್ರ ವೀಕ್ಷಣೆಗೆ ಸಿನಿ ಪ್ರಿಯರು ಕಾತುರದಿಂದಿದ್ದಾರೆ ಎನ್ನಬಹುದು.

×

Hello!

Contact our editor through WhatsApp or email us kannadacinemaloka@gmail.com

× Contact Editor