Kuladalli kelyavudo movie song released by Elephant”ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಹಾಡನ್ನು ಬಿಡುಗಡೆ ಮಾಡಿದ ಗಜರಾಜ.
“ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಹಾಡನ್ನು ಬಿಡುಗಡೆ ಮಾಡಿದ ಗಜರಾಜ. ಇದೇ ಮೊದಲ ಬಾರಿಗೆ ಆನೆಯೊಂದು ಚಿತ್ರದ ಹಾಡೊಂದನ್ನು ಅನಾವರಣ ಮಾಡಿದೆ. ಆ ಸುಂದರ ಯುಗಳಗೀತೆ ಮನೋಮೂರ್ತಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಏಪ್ರಿಲ್ 6.ರಂದು ಬೆ.10ಗಂಟೆಗೆ ಬಿಡುಗಡೆಯಾಗಲಿದೆ. ಹೌದು.ಯೋಗರಾಜ್ ಸಿನಿಮಾಸ್ ಅರ್ಪಿಸುವ, … Read More