“Nodidavaru yenantare” movie release on January 31st. ‘ನೋಡಿದವರು ಏನಂತಾರೆ’ ಅಂತಿದ್ದಾರೆ ಗುಲ್ಟು ನವೀನ್ ಶಂಕರ್.
ಕಾಡುವ ಕಥೆಯೊಂದಿಗೆ ಬಂದ ನವೀನ್ ಶಂಕರ್..ಜ.31ಕ್ಕೆ ‘ನೋಡಿದವರು ಏನಂತಾರೆ’ ಸಿನಿಮಾ ರಿಲೀಸ್ ಉತ್ತರ ಕರ್ನಾಟಕದ ಅಪ್ಪಟ ಪ್ರತಿಭೆ ನವೀಶ್ ಶಂಕರ್ ಕಥೆಗಳ ಆಯ್ಕೆಗಳೇ ವಿಭಿನ್ನ. ಪ್ರತಿ ಸಿನಿಮಾದಲ್ಲಿಯೂ ತಾವು ಎಂಥ ನಟ ಅನ್ನೋದನ್ನು ಸಾಬೀತುಪಡಿಸಿಕೊಂಡು ಬರುತ್ತಿರುವ ನವೀನ್ ಈಗ ಕಾಡುವ ಕಥೆಯೊಂದಿಗೆ … Read More