Ayukta Song Released ಅಯುಕ್ತ ಚಿತ್ರದ ಹಾಡು ಬಿಡುಗಡೆ
ಅಯುಕ್ತ ಹಾಡು ಬಿಡುಗಡೆಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಅಯುಕ್ತ’ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ರಚನೆ,ಚಿತ್ರಕಥೆ ಮತ್ತು ನಿರ್ದೇಶನ ಮಾಡಿರುವ ಕನಸುರಮೇಶ್ ಹೇಳುವಂತೆ ಈ ಹಿಂದೆ ಸುಮಾರು ೨೫೦ ನಾಟಕಗಳನ್ನು ನಿರ್ದೇಶಿಸಿದ ಅನುಭವವಿದೆ. ಅದರಿಂದಲೇ ಚಿತ್ರಕ್ಕೆ ಆಕ್ಷನ್ ಕಟ್ … Read More