Don Kumara ಡಾನ್ ಕುಮಾರ ಅಂಡರ್‌ವರ್ಲ್ಡ್ ರಿಯಲ್ ಕಥನ

ಡಾನ್ ಕುಮಾರ ಅಂಡರ್‌ವರ್ಲ್ಡ್ ರಿಯಲ್ ಕಥನಭೂಗತ ಲೋಕದ ಚಿತ್ರಗಳು ಸಾಕಷ್ಟು ತೆರೆಕಂಡಿದೆ. ಆ ಸಾಲಿಗೆ ’ಡಾನ್ ಕುಮಾರ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ರಿಯಲ್ ಸ್ಟೋರಿ, ರಿಯಲ್ ಡಾನ್ ಎನ್ನುವ ಅಡಿ ಬರಹವಿದೆ. ಎನ್.ನಾಗೇಶ್‌ಕುಮಾರ್ ಕಥೆ,ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಗನ … Read More

Hostel hudugaru bekagiddare ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ” ಚಲನಚಿತ್ರದ ಟ್ರೇಲರ್ ಅನಾವರಣ

2021 ಜನವರಿಯಲ್ಲಿ ಚಲನಚಿತ್ರ ಮಾಡಬೇಕೆಂಬ ಕನಸನ್ನು ಹೊತ್ತಿದ್ದ ಒಂದು ಸಣ್ಣ ಯುವಕರ ತಂಡ, ಸಿನಿಮಾ ಮಾಡಬೇಕೆಂಬ ಹುಮ್ಮಸ್ಸಿನೊಂದಿಗೆ ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟು ತಮ್ಮ ಸಿನಿಮಾ ಪಯಣವನ್ನು ಆರಂಭಿಸಿತು. ಈ ಚಿತ್ರಕ್ಕಾಗಿ ಸುಮಾರು ಆರು ಸಾವಿರ ಯುವ ರಂಗಭೂಮಿ ಕಲಾವಿದರನ್ನು ಆಡಿಷನ್ ಮಾಡಿ … Read More

Valatty tale of Tails ವಾಲಟ್ಟಿ – ಎ ಟೀಲ್ ಆಫ್ ಟೇಲ್ಸ್ ಸಿನೆಮಾದ ಟ್ರೈಲರ್ ಬಿಡುಗಡೆಯಾಗಿದೆ

ಮಲಯಾಳಂನಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿರುವ ಸಿನೆಮಾ ವಾಲಟ್ಟಿ. ಇದೊಂದು ವಿಭಿನ್ನ ಹಾಗೂ ಶ್ವಾನಗಳ ಕುರಿತಾದ ಎಮೋಷನಲ್ ಸಿನೆಮಾ ಆಗಿದ್ದು, ಈಗಾಗಲೇ ಪೋಸ್ಟರ್ ಇಂದ ಎಲ್ಲರ ಗಮನ ಸೆಳೆದಿತ್ತು. ಇನ್ನೇನು ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದ್ದು, ಇಂದು (ಜುಲೈ 10) ವಾಲಟ್ಟಿ … Read More

Ambuja movie release on 21st. July. ನೀವೆಂದೂ ಕೇಳಿರದ ಬೆಚ್ಚಬೀಳಿಸೋ ಕಥೆಯ “ಅಂಬುಜ” ಸಿನಿಮಾ ಜುಲೈ 21ಕ್ಕೆ ತೆರೆಗೆ.

ನೀವೆಂದೂ ಕೇಳಿರದ ಬೆಚ್ಚಬೀಳಿಸೋ ಕಥೆ ಹೊತ್ತು ತಂದಿದೆ ಅಂಬುಜ ಚಿತ್ರ….ಜುಲೈ 21ಕ್ಕೆ ಶುಭಾ-ರಜನಿ ಸಿನಿಮಾ ತೆರೆಗೆ ಮಹಿಳಾ ಪ್ರಧಾನ ಅಂಬುಜಾ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ನೈಜ ಘಟನೆ ಆಧಾರಿತ ಕುತೂಹಲಭರಿತ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಶುಭಾ ಪೂಂಜಾ, ಅಮೃತವರ್ಷಿಣಿ … Read More

Javan teaser released ಜವಾನ್ ಟೀಸರ್ ಬಿಡುಗಡೆ

*ಬಿಡುಗಡೆಯಾಯಿತು ‘ಜವಾನ್’ ಚಿತ್ರದ ಪ್ರಿವ್ಯೂ* . *ಅಂತರ್ಜಾಲದಲ್ಲಿ ದೊಡ್ಡ ಹವಾ ಸೃಷ್ಟಿಸಿದ ಶಾರುಖ್ ಖಾನ್ ಅಭಿನಯದ ಹೊಸ ಚಿತ್ರ* ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಜವಾನ್’ನ ಪ್ರಿವ್ಯೂ ಇಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ. ಇದೊಂದು ಆಕ್ಷನ್ ಥ್ರಿಲ್ಲರ್ … Read More

ಸಾವಣ್ಣ ಪ್ರಕಾಶನದ ನಾಲ್ಕು ಪುಸ್ತಕ ಬಿಡುಗಡೆ ಮಾಡಿದರು ರಾಜ್ ಬಿ ಶೆಟ್ಟಿ ಹಾಗೂ ಧನಂಜಯ

ಸಿನಿಮಾ ಜಗತ್ತಿನಲ್ಲಿ ಎಲ್ಲವೂ ಇದೆ. ಬರಹಗಾರರ ಕೊರತೆ ಇದೆ. ಕಥಾ ಲೋಕ ಮತ್ತು ಸಿನಿಮಾ ಲೋಕ ಹತ್ತಿರ ಬಂದಾಗ ಸಿನಿಮಾ ಕ್ಷೇತ್ರ ಶ್ರೀಮಂತ ಆಗುತ್ತದೆ ಎಂದು ನಟ ನಿರ್ದೇಶಕ ರಾಜ್ ಬಿ ಶೆಟ್ಟಿ ಹೇಳಿದರು. ನಟರಿಗೂ ಒಂದು ಖಾಸಗಿ ಬದುಕು ಇರುತ್ತದೆ. … Read More

Javan “ಶಾರುಖ್ ಅಭಿನಯದ ‘ಜವಾನ್’ ಚಿತ್ರದ ಪ್ರಿವ್ಯೂ ಬಿಡುಗಡೆ”

*ಜುಲೈ 10ಕ್ಕೆ ಬಿಡುಗಡೆಯಾಗಲಿದೆ ‘ಜವಾನ್’ ಚಿತ್ರದ ಪ್ರಿವ್ಯೂ* ಶಾರುಖ್ ಖಾನ್ ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಶಾರುಖ್ ಅಭಿನಯದ *‘ಜವಾನ್’ ಚಿತ್ರದ ಪ್ರಿವ್ಯೂ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಪ್ರಿವ್ಯೂ ಇದೇ ಸೋಮವಾರ (ಜುಲೈ 10) ಬೆಳಿಗ್ಗೆ 10:30ಕ್ಕೆ … Read More

Project k prabas movie “ಪ್ರಭಾಸ್ ‘ಪ್ರಾಜೆಕ್ಟ್‌ K’ ಸಿನಿಮಾದಲ್ಲಿ ಕಮಲ್ ಹಾಸನ್…ಹೇಗಿರಲಿದೆ ಉಳಗನಾಯಗನ್ ಪಾತ್ರ?”

*ಪ್ರಭಾಸ್ ‘ಪ್ರಾಜೆಕ್ಟ್‌ K’ ಸಿನಿಮಾದಲ್ಲಿ ಕಮಲ್ ಹಾಸನ್…ಹೇಗಿರಲಿದೆ ಉಳಗನಾಯಗನ್ ಪಾತ್ರ?* ಡಾರ್ಲಿಂಗ್ ಪ್ರಭಾಸ್, ಬಿಗ್ ವಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ನಟಿಸುತ್ತಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪ್ರಾಜೆಕ್ಟ್ K. ಮುಂದಿನ ವರ್ಷದ ಸಂಕ್ರಾಂತಿ ಹಬ್ಬಕ್ಕೆ … Read More

Nimmellara Aashirvada “ಜುಲೈ 21ಕ್ಕೆ ತೆರೆಗೆ ಬರ್ತಿದೆ ಹೊಸಬರ ‘ನಿಮ್ಮೆಲ್ಲರ ಆರ್ಶೀರ್ವಾದ”

*ಜುಲೈ 21ಕ್ಕೆ ತೆರೆಗೆ ಬರ್ತಿದೆ ಹೊಸಬರ ‘ನಿಮ್ಮೆಲ್ಲರ ಆರ್ಶೀರ್ವಾದ’..ಯುವ ಸಿನಿಮೋತ್ಸಾಹಿಗಳ ಮೇಲೆ ಇರಲಿ ನಿಮ್ಮ ಆಶೀರ್ವಾದ* ಕನ್ನಡದಲ್ಲೀಗ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ನಿಮ್ಮೆಲ್ಲರ ಆಶೀರ್ವಾದ. ವರುಣ್ ಸಿನಿ ಕ್ರಿಯೇಷನ್ ಮೊದಲ ಪ್ರಯತ್ನದ ಈ ಸಿನಿಮಾ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor