Brahman Cafe controversy ಬ್ರಾಹ್ಮಿನ್ ಕೆಫೆ ಅವರವರ ಭಾವಕ್ಕೆ ಭಕುತಿಗೆ
*ಯಾರಿಗೂ ನೋವುಂಟು ಮಾಡುವ ಉದ್ದೇಶ ನಮ್ಮಗಿಲ್ಲ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ತಂಡದ ಸ್ಪಷ್ಟನೆ* ಕಳೆದ ಜೂನ್ 5 ರಿಂದ ರಾತ್ರಿ 9.30ಕ್ಕೆ ಸಿರಿಕನ್ನಡ ವಾಹಿನಿಯಲ್ಲಿ ಸಂಜೀವ್ ತಗಡೂರು ನಿರ್ದೇಶನದ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ಪ್ರಸಾರವಾಗುತ್ತಿದೆ. ಧಾರಾವಾಹಿ ಬಗ್ಗೆ ಒಳ್ಳೆಯ ಮಾತುಗಳು ಕೇಳಿ … Read More