ವಿನೂತನ ಪ್ರೇಮರಾಗ “ಆನಂದರಾಗ” ಉದಯTVಯಲ್ಲಿ
ವಿನೂತನ ಪ್ರೇಮರಾಗ “ಆನಂದರಾಗ” ಉದಯಟಿವಿಯಲ್ಲಿಮಾರ್ಚ್ 13 ರಿಂದ ಸೋಮವಾರದಿಂದ ಶನಿವಾರ ರಾತ್ರಿ 7.30ಕ್ಕೆಪ್ರಸ್ತುತ ದಿನಗಳಲ್ಲಿ ಕಪ್ಪು-ಬಿಳುಪಿನ ಹೆಣ್ಣಿನ ಕಥೆಗಳು ಕಿರುತೆರೆಯಲ್ಲಿ ಸಹಜವಾಗಿದೆ. ಆದರೆ ಈಗ ಕಿರುತೆರೆ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕಪ್ಪು ಹುಡುಗನ ಮನಸ್ಥಿತಿ, ಅವನಿಗಾಗುವ ಅವಮಾನ, ಖಿನ್ನತೆಯಿಂದ ಹೊರಬರುವ ಕಥೆ … Read More